ದೇಶಸಿನಿಮಾಗಳಲ್ಲಿ ಅತಿಯಾದ ಹಿಂಸೆ, ಮಹಿಳಾ ವಿರೋಧಿ ಧೋರಣೆ ನಿಲ್ಲಿಸಿ: 'ಟಾಕ್ಸಿಕ್' ಚಿತ್ರ ಉಲ್ಲೇಖಿಸಿ CBFC ವಿರುದ್ಧ ಅಣ್ಣಾಮಲೈ ಕಿಡಿ
ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರದ ಕುರಿತು ಸುದ್ದಿಗಾರರು ಪ್ರಶ್ನಿಸಿದಾಗ, ಪಾಶ್ಚಿಮಾತ್ಯ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಕಟ್ಟುನಿಟ್ಟಿನ ಸೆನ್ಸಾರ್ ನಿಯಮಗಳು ಜಾರಿಯಲ್ಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.