ರಾಜ್ಯಕೆ.ಆರ್.ಪುರ-ಬೈಯಪ್ಪನಹಳ್ಳಿ ಮೆಟ್ರೊ ಮಾರ್ಗ ಪರಿಶೀಲನೆ: ಇಂದು ಈ ಮಾರ್ಗದಲ್ಲಿ ರೈಲು ಸಂಚಾರ ವ್ಯತ್ಯಯ; ಇಲ್ಲಿದೆ ಮಾಹಿತಿ...
ನಮ್ಮ ಮೆಟ್ರೊದ ಕೆ.ಆರ್.ಪುರ-ಬೈಯಪ್ಪನಹಳ್ಳಿ ನಡುವೆ ಮೆಟ್ರೋ ಸುರಕ್ಷತಾ ಆಯುಕ್ತರು ಇಂದು ಗುರುವಾರ ಸುರಕ್ಷತಾ ತಪಾಸಣೆ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ಇಂದು ಇಡೀ ದಿನ ಕೃಷ್ಣರಾಜಪುರ ಮತ್ತು ಗರುಡಾಚಾರ್ ಪಾಳ್ಯದವರೆಗಿನ ಮೆಟ್ರೋ ರೈಲ್ವೆ ಸಂಚಾರವನ್ನು ಬಿಎಂಆರ್ಸಿಎಲ್ ಸ್ಥಗಿತಗೊಳಿಸಿದೆ.