ಸಿನಿಮಾ ಸುದ್ದಿಅಯ್ಯಪ್ಪನುಂ-ಕೋಶಿಯುಂ ಮಲಯಾಳಂ ಸಿನಿಮಾ ನಿರ್ದೇಶಕ ಸಚ್ಚಿ ಇನ್ನಿಲ್ಲ
ಮಲಯಾಳಂ ಚಿತ್ರರಂಗದ ಪ್ರತಿಭಾವಂತ ನಿರ್ದೇಶಕ ಕೆ. ಆರ್.ಸಚ್ಚಿದಾನಂದ್ ಅಲಿಯಾಸ್ ಸಚ್ಚಿ ಜೂನ್ 18ರಂದು ನಿಧನರಾಗಿದ್ದಾರೆ. ಇತ್ತೀಚೆಗೆ ಹೃದಯಾಘಾತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಸಚ್ಚಿ ಅವರು ಚಿಕಿತ್ಸೆಗೆ ಸ್ಪಂದಿಸಲಿಲ್ಲ, ಮತ್ತೊಮ್ಮೆ ತೀವ್ರ ಹೃದಯ ಸ್ತಂಬನವಾಗಿ ಮೃತಪಟ್ಟಿದ್ದಾರೆ.