ರಾಜಕೀಯಈಶ್ವರಪ್ಪ ಪುತ್ರ ಕಾಂತೇಶ್ ಗೆ ಶಿವಮೊಗ್ಗ ವಿಧಾನಸಭೆ ಟಿಕೆಟ್; ಬಿಜೆಪಿ ಒಳಜಗಳ ಕಾಂಗ್ರೆಸ್ ಗೆ ಲಾಭ; ಆಯನೂರು ಮಂಜುನಾಥ್ ಗೆ 'ಕೈ' ಗಾಳ
ಕಳೆದ ಮೂರು ದಶಕಗಳಿಂದ ಬಿಜೆಪಿಯ ಭದ್ರಕೋಟೆ ಎಂದು ಪರಿಗಣಿಸಲ್ಪಟ್ಟ ಶಿವಮೊಗ್ಗ ವಿಧಾನಸಭಾ ಕ್ಷೇತ್ರವನ್ನು ಗೆಲ್ಲುವುದು ಕೇಸರಿ ಪಕ್ಷಕ್ಕೆ ಈ ಬಾರಿ ಕಷ್ಟವಾಗಬಹುದು, ಏಕೆಂದರೆ ಕಳೆದರಡು ವರ್ಷಗಳಿಂದ ಈ ಕ್ಷೇತ್ರವು ಆಗಾಗ್ಗೆ ಕೋಮುಗಲಭೆಗಳಿಗೆ ಸಾಕ್ಷಿಯಾಗಿದೆ.