ರಾಜ್ಯ'ನಾವು ದಲಿತರು ಅಂತ ಹೀಗೆ ಮಾಡೋದಾ ಸರ್?': ಬಾಲಕಿಯ ಪ್ರಶ್ನೆಗೆ ಸಚಿವ ಶಿವಲಿಂಗೇ ಗೌಡ ಗರಂ; Video
ಗ್ರಾಮವೊಂದರಲ್ಲಿ ಮೂಲಸೌಕರ್ಯ ಹಾಗೂ ಇತರ ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ಸಚಿವರ ಮುಂದೆ ಅಹವಾಲು ತೋಡಿಕೊಳ್ಳುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದ ಬಾಲಕಿ, ತಮ್ಮ ಭಾಗದ ಸಮಸ್ಯೆಗಳನ್ನು ಪ್ರಸ್ತಾಪಿಸುತ್ತಾ ನಾವು ದಲಿತರು ಅಂತ ಹೀಗೆ ಮಾಡೋದಾ ಸರ್ ಎಂದು ನೇರವಾಗಿ ಪ್ರಶ್ನಿಸಿದ್ದಾಳೆ.