ರಾಜ್ಯದೇವೇಗೌಡರ ವಿರುದ್ಧ ಸ್ಪರ್ಧಿಸಲು ನನಗೆ ಮೊದಲು ಟಿಕೆಟ್ ಕೊಟ್ಟಿದ್ದು ಕೆ.ಹೆಚ್ ಪಾಟೀಲ್: ಡಿ.ಕೆ ಶಿವಕುಮಾರ್
ಮಹಾಭಾರತದಲ್ಲಿ ಭೀಷ್ಮ, ಧರ್ಮರಾಯನಿಗೆ ಒಂದು ಮಾತು ಹೇಳಿದ್ದರು. 'ಮನುಷ್ಯ ಹುಟ್ಟುವಾಗ ತಂದೆ ತಾಯಿ, ಗುರು, ದೇವರು ಹಾಗೂ ಸಮಾಜ ಈ ನಾಲ್ಕು ಋಣದಲ್ಲಿ ಹುಟ್ಟುತ್ತಾನೆ. ಈ ನಾಲ್ಕು ಋಣಗಳನ್ನು ಧರ್ಮದಿಂದ ತೀರಿಸಬೇಕು' ಎಂದು ಹೇಳಿದ್ದರು.