ಕೆ ಎಸ್ ಭಗವಾನ್

ರಾಮ ದಶರಥ ಮಹಾರಾಜನಿಗೆ ಹುಟ್ಟಿಲ್ಲ, ಪುರೋಹಿತನೊಬ್ಬನಿಗೆ ಹುಟ್ಟಿದ್ದು: ಪ್ರೊ. ಭಗವಾನ್ ಹೇಳಿಕೆ
ರಾಮ ದಶರಥ ಮಹಾರಾಜರಿಗೆ ಹುಟ್ಟಿಲ್ಲ, ಪುರೋಹಿತನೊಬ್ಬನಿಗೆ ಹುಟ್ಟಿರುವುದು. ಮಹಾಭಾರತದ ಪಾಂಡವ ಸಹೋದರರು ಹುಟ್ಟಿದ್ದು ದೇವತೆಗಳಿಂದ. ಈ ಮಾತಿಗೆ ನನ್ನ ಬಳಿ ಪುರಾವೆಗಳಿವೆ ಎಂದು ವಿವಾದಾತ್ಮಕ ಸಾಹಿತಿ, ಪ್ರಗತಿಪರ ಚಿಂತಕ ಪ್ರೊ. ಕೆ.ಎಸ್. ಭಗವಾನ್ ಹೇಳಿದ್ದಾರೆ.

'ಒಕ್ಕಲುತನ ಸಮುದಾಯದ ಅಣಕಮಾಡಿ, ತೆವಲು ತೀರಿಸಿಕೊಂಡು ನಿಮ್ಮ ತಪ್ಪನ್ನು ಕುವೆಂಪು ಮೇಲೆ ಹಾಕಿ ಪಲಾಯನವೇಕೆ?'
ಬಡವ ಶ್ರೀಮಂತ ರೇಖೆ ಅಳಿಸಿ ಬದುಕುವ ಕಲೆ ಕಲಿಸಲು ಹೋರಾಡಿ! ಯಾವುದು ಇದು ಪ್ರಚಾರ ತೆವಲಿನ ಹೋರಾಟ! ದಿಕ್ಕಾರವಿರಲಿ ನಿಮ್ಮ ಗುಣಕ್ಕೆ.! ಎಂದು ಜಗ್ಗೆಶ್ ತಮ್ಮ ಟ್ವಿಟ್ಟರ್ ನಲ್ಲಿ ಹರಿಹಾಯ್ದಿದ್ದಾರೆ.

ಒಕ್ಕಲಿಗರ ಅವಹೇಳನ: ಪ್ರೊ.ಭಗವಾನ್ ಅರೆ ಹುಚ್ಚ -ಜಿಟಿಡಿ; ಅವನೊಬ್ಬ ಒಬ್ಬ ತಲೆ ತಿರುಕ - ಅಶೋಕ್
ಒಕ್ಕಲಿಗರ ಬಗ್ಗೆ ಮಾತನಾಡಿರುವ ಪ್ರೊ.ಕೆ.ಎಸ್. ಭಗವಾನ್ ಒಬ್ಬ ಅರೆ ಹುಚ್ಚ, ಮನಸಿನ ಸ್ಥಿಮಿತತೆ ಕಳೆದುಕೊಂಡಿದ್ದಾರೆ ಎಂದು ಜೆಡಿಎಸ್ ಶಾಸಕ ಜಿಟಿ ದೇವೇಗೌಡ ವಾಗ್ದಾಳಿ ನಡೆಸಿದ್ದಾರೆ.

ಸೀತೆಯನ್ನು ಕಾಡಿಗೆ ಕಳಿಸಿದ, ಮರದ ಕೆಳಗೆ ತಪಸ್ಸಿಗೆ ಕುಳಿತಿದ್ದ ಶಂಬುಕನ ತಲೆ ಕಡಿದ ರಾಮ ಹೇಗೆ ಆದರ್ಶ ಪುರುಷ?: ಕೆ ಎಸ್ ಭಗವಾನ್
ನಿವೃತ್ತ ಪ್ರಾಧ್ಯಾಪಕ ಹಾಗೂ ನಾಡಿನ ಖ್ಯಾತ ಬರಹಗಾರ ಕೆ ಎಸ್ ಭಗವಾನ್ ಮತ್ತೊಮ್ಮೆ ಶ್ರೀರಾಮನ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಶ್ರೀರಾಮನ ಬಗ್ಗೆ ಅವಹೇಳನ: ಮಾತಲ್ಲೇ ಭಗವಾನ್‌ಗೆ ಚಾಟಿ ಬೀಸಿದ ನವರಸ ನಾಯಕ ಜಗ್ಗೇಶ್!
ಪ್ರೊ. ಕೆಎಸ್ ಭಗವಾನ್ ತಮ್ಮ ಪುಸ್ತಕದಲ್ಲಿ ಶ್ರೀರಾಮನ ಬಗ್ಗೆ ಅವಹೇಳನಕಾರಿ ಹೇಳಿಕೆ ದಾಖಲಿಸಿದ್ದು ಇದಕ್ಕೆ ನವರಸ ನಾಯಕ ಜಗ್ಗೇಶ್...

ಮೈಸೂರು: ಕನ್ನಡ ಸಾಹಿತ್ಯ ಸಮ್ಮೇಳನ ಗೋಷ್ಠಿಯಲ್ಲಿ ಭಗವಾನ್ ವಿರುದ್ಧ ಪ್ರತಿಭಟನೆ
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ರಾಮ ದೇವರಲ್ಲ, ರಾಮ ಆಳ್ವಿಕೆಯಲ್ಲಿ...

