ಸಿನಿಮಾ ಸುದ್ದಿಮಲಯಾಳಂ ಚಿತ್ರರಂಗದ ಹಿರಿಯ ನಿರ್ದೇಶಕ ಕೆ ಎಸ್ ಸೇತುಮಾಧವನ್ ಇನ್ನಿಲ್ಲ
ಮಲಯಾಳಂ ಚಿತ್ರರಂಗದ ಹಿರಿಯ ನಿರ್ದೇಶಕ ಕೆ ಎಸ್ ಸೇತುಮಾಧವನ್ ಶುಕ್ರವಾರ ಬೆಳಗ್ಗೆ ನಿಧನ ಹೊಂದಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು. ಕೊಡಂಬಾಕಂ ಡೈರೆಕ್ಟರ್ಸ್ ಕಾಲೋನಿಯಲ್ಲಿರುವ ತಮ್ಮ ನಿವಾಸದಲ್ಲಿ ಅವರು ನಿಧನ ಹೊಂದಿದ್ದಾರೆ.