ಕೆ ಕವಿತಾ

Delhi excise policy scam: ಪ್ರಕರಣದಿಂದ ಖುಲಾಸೆ; 'ಸತ್ಯಮೇವ ಜಯತೇ' ಎಂದ ಮಾಜಿ ಸಂಸದೆ ಕೆ ಕವಿತಾ
ಈ ಪ್ರಕರಣವನ್ನು 'ರಾಜಕೀಯ ಸೇಡಿನ' ಭಾಗವಾಗಿ ತಮ್ಮ ವಿರುದ್ಧ ಹೇರಲಾಗಿತ್ತು ಎಂದು ಅವರು ಹೇಳಿದ್ದಾರೆ.

BRS ನಿಂದ ಅಮಾನತುಗೊಂಡಿರುವ ಕೆ. ಕವಿತಾ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಸಭಾಪತಿ ಅಂಗೀಕಾರ
ಕವಿತಾ ಅವರ ರಾಜೀನಾಮೆಯನ್ನು ಜನವರಿ 6 ರಿಂದ ಜಾರಿಗೆ ಬರುವಂತೆ ಸಭಾಪತಿ ಅಂಗೀಕರಿಸಿದ್ದಾರೆ ಎಂದು ಪರಿಷತ್ತಿನ ಕಾರ್ಯದರ್ಶಿ ಮಂಗಳವಾರ ತಡರಾತ್ರಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.

ತೆಲಂಗಾಣ: BRS ಗೆ ಕವಿತಾ ಗುಡ್ ಬೈ; 'ಹೊಸ ಪಕ್ಷ' ಸ್ಥಾಪನೆಯ ಘೋಷಣೆ!
ವಿಧಾನಪರಿಷತ್‌ನಲ್ಲಿ ಇಂದು ಕಣ್ಣೀರಿಟ್ಟು ಭಾವುಕರಾಗಿ ಮಾತನಾಡಿದ ಅವರು, ಕಾಂಗ್ರೆಸ್ ಆರೋಪಿಸುತ್ತಿರುವಂತೆಯೇ ಆಸ್ತಿ ವಿವಾದದಿಂದ ಬಿಆರ್ ಎಸ್ ತೊರೆಯುತ್ತಿಲ್ಲ. ಆದರೆ ಸ್ವಾಭಿಮಾನಕ್ಕಾಗಿ ಹೊಸ ಪಕ್ಷ ಸ್ಥಾಪಿಸುತ್ತಿರುವುದಾಗಿ ತಿಳಿಸಿದರು.

BRS ಪಕ್ಷದಿಂದ MLC ಕೆ ಕವಿತಾ ಅಮಾನತು; ಪಕ್ಷ ವಿರೋಧಿ ಚಟುವಟಿಕೆ ಆರೋಪ
ಇತ್ತೀಚಿನ ದಿನಗಳಲ್ಲಿ ಕವಿತಾ ಅವರ ನಡವಳಿಕೆ ಮತ್ತು ಪಕ್ಷ ವಿರೋಧಿ ಚಟುವಟಿಕೆಗಳು ಬಿಆರ್‌ಎಸ್‌ಗೆ ಹಾನಿಯನ್ನುಂಟುಮಾಡುತ್ತಿವೆ. ಪಕ್ಷದ ನಾಯಕತ್ವವು ಇದನ್ನು ಗಂಭೀರವಾಗಿ ಪರಿಗಣಿಸಿದೆ.

BRS ನಾಯಕಿ ಕೆ. ಕವಿತಾ ವಿರುದ್ಧ ಹೇಳಿಕೆ: MLC ಕಚೇರಿ ಧ್ವಂಸ, ಗಾಳಿಯಲ್ಲಿ ಗುಂಡು, ಓರ್ವನಿಗೆ ಗಾಯ! VIDEO
ಕಾಂಗ್ರೆಸ್‌ನ ಮಾಜಿ ನಾಯಕ ಮಲ್ಲಣ್ಣ ಅವರು ಇತ್ತೀಚಿಗೆ ಕವಿತಾ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದರು.

BRS ನಾಯಕಿ ಕೆ ಕವಿತಾ ತಿಹಾರ್ ಜೈಲಿನಿಂದ ಬಿಡುಗಡೆ
ದೆಹಲಿ ಅಕ್ರಮ ಲಿಕ್ಕರ್ ಹಗರಣದಲ್ಲಿ ಕಳೆದ ಮಾರ್ಚ್ 15ರಂದು ವಿಧಾನ ಪರಿಷತ್ ಸದಸ್ಯೆ ಕೆ ಕವಿತಾ ಬಂಧಿಸಲ್ಪಟ್ಟಿದ್ದರು.

BRS ನಾಯಕಿ ಕೆ ಕವಿತಾಗೆ ಬಿಗ್ ರಿಲೀಫ್: ಸುಪ್ರೀಂ ಕೋರ್ಟ್ ನಿಂದ ಷರತ್ತುಬದ್ಧ ಜಾಮೀನು
ದೆಹಲಿ ಲಿಕ್ಕರ್ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ಕೇಸಿಗೆ ಸಂಬಂಧಪಟ್ಟಂತೆ ಕವಿತಾಗೆ ಜಾಮೀನು ಸಿಕ್ಕಿದೆ. ದೆಹಲಿ ಅಕ್ರಮ ಲಿಕ್ಕರ್ ಹಗರಣದಲ್ಲಿ ಕಳೆದ ಮಾರ್ಚ್ 15ರಂದು ವಿಧಾನ ಪರಿಷತ್ ಸದಸ್ಯೆ ಕೆ ಕವಿತಾ ಬಂಧಿಸಲ್ಪಟ್ಟಿದ್ದರು.

ದೆಹಲಿ ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್, ಕೆ ಕವಿತಾ ನ್ಯಾಯಾಂಗ ಬಂಧನ ಸೆಪ್ಟೆಂಬರ್ 2 ರವರೆಗೆ ವಿಸ್ತರಣೆ
ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ) ದಾಖಲಿಸಿರುವ ಭ್ರಷ್ಟಾಚಾರ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

Delhi Excise Policy Case: ಕೆ ಕವಿತಾ ಜಾಮೀನು ಅರ್ಜಿ ವಿಚಾರವಾಗಿ CBI, EDಗೆ ಸುಪ್ರೀಂ ಕೋರ್ಟ್ ನೋಟಿಸ್!
ಜುಲೈ 1 ರಂದು ದೆಹಲಿ ಹೈಕೋರ್ಟ್ ಕವಿತಾ ಅವರ ಜಾಮೀನು ಅರ್ಜಿ ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಕವಿತಾ ಪರ ವಕೀಲರು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.

