ಕ್ರಿಕೆಟ್ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮತ್ತೆ ಕ್ರಿಕೆಟ್: ಅಭಿಮಾನಿಗಳಿಲ್ಲದೆಯೇ 6 ಪಂದ್ಯ ಆಯೋಜಿಸಸಲು KSCA ಮುಂದು!
2025 ರ ಮಹಿಳಾ ವಿಶ್ವಕಪ್ನಲ್ಲಿ ಸೆಮಿಫೈನಲ್ ಸೇರಿದಂತೆ 5 ಪಂದ್ಯಗಳನ್ನು ಬೆಂಗಳೂರು ಆಯೋಜಿಸಬೇಕಿತ್ತು. ಆದರೆ, ಬಿಸಿಸಿಐ ಮತ್ತು ಐಸಿಸಿ ಈ ಪಂದ್ಯಗಳನ್ನು ನವಿ ಮುಂಬೈಗೆ ಸ್ಥಳಾಂತರಿಸಲು ನಿರ್ಧರಿಸಿದವು.