ದೇಶಮುಂಬೈ ಕ್ರೂಸ್ ಡ್ರಗ್ ಕೇಸು: ಉತ್ತರ ಪ್ರದೇಶ ಪೊಲೀಸರಿಗೆ ಶರಣಾಗುವುದಾಗಿ ಕೆ.ಪಿ.ಗೋಸಾವಿ ಹೇಳಿಕೆ, ಲಂಚ ಆರೋಪಕ್ಕೆ ವಿಜಿಲೆನ್ಸ್ ತನಿಖೆ
ಮುಂಬೈ ಕ್ರೂಸ್ ಡ್ರಗ್ ಕೇಸಿನಲ್ಲಿ ಜೈಲಿನಿಂದ ಬಿಡುಗಡೆ ಮಾಡಿ ಪ್ರಕರಣದಿಂದ ಆರೋಪ ಮುಕ್ತ ಮಾಡಲು ಎನ್ ಸಿಬಿ ಅಧಿಕಾರಿಗಳು 25 ಕೋಟಿ ರೂಪಾಯಿ ಲಂಚ ಕೇಳಿದ್ದರು ಎಂದು ಪ್ರಕರಣದ ಪ್ರಮುಖ ಸಾಕ್ಷಿ ಪ್ರಭಾಕರ್ ಸೈಲ್ ಆರೋಪ ಮಾಡಿದ ಹಿನ್ನೆಲೆಯಲ್ಲಿ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ.