ಕೆ ಪಿ ಶರ್ಮ ಒಲಿ

ಸೇನೆ ಮಧ್ಯಪ್ರವೇಶ; ಸುಧಾರಣೆಗೆ ಪ್ರತಿಭಟನಾಕಾರರ ಕರೆ: ಸಹಜ ಸ್ಥಿತಿಯತ್ತ ನೇಪಾಳ; Video
ನಾಗರಿಕರು ಮನೆಯೊಳಗೆ ಇರಲು ಅಧಿಕಾರಿಗಳು ಆದೇಶಿಸಿದರು. ಪ್ರತಿಭಟನಾಕಾರರು ಬೆಂಕಿ ಹಚ್ಚಿದ ಸರ್ಕಾರಿ ಮತ್ತು ಖಾಸಗಿ ಕಟ್ಟಡಗಳ ಮೇಲೆ ಭದ್ರತಾ ಸಿಬ್ಬಂದಿ ಗಸ್ತು ತಿರುಗುತ್ತಿದ್ದಾಗ, ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವಾಗ ಇಡೀ ರಸ್ತೆಗಳು ನಿರ್ಜನವಾಗಿದ್ದವು.

ನೇಪಾಳದ ಹೊಸ ರಾಜಕೀಯ ಮ್ಯಾಪ್ ಗೆ ತಡೆ, ಪ್ರಧಾನಿ ಕೆ ಪಿ ಶರ್ಮ ಒಲಿಗೆ ಹಿನ್ನಡೆ
ಕೇಂದ್ರದ ಕಾರ್ಯಕಾರಿ ಸಮಿತಿ ನಿರ್ಧಾರ ತೆಗೆದುಕೊಂಡ ಮೇಲಷ್ಟೇ ಈ ವಿವಾದದಲ್ಲಿ ನಿಲುವು ತೆಗೆದುಕೊಳ್ಳಬಹುದು ಎಂದು ನೇಪಾಳ ಕಾಂಗ್ರೆಸ್ ಹೇಳಿದ್ದರಿಂದ ಮೂರು ಭಾರತೀಯ ಪ್ರಾಂತ್ಯಗಳನ್ನು ತನ್ನ ಹೊಸ ರಾಜಕೀಯ ಮ್ಯಾಪ್ ನಲ್ಲಿ ಸೇರಿಸಬೇಕೆಂಬ ನೇಪಾಳ ಪ್ರಧಾನಿ ಕೆ ಪಿ ಶರ್ಮ ಒಲಿಗೆ ತೀವ್ರ ಹಿನ್ನಡೆಯಾದಂತಾಗಿದೆ.

