ಸಿನಿಮಾ ಸುದ್ದಿK Bhagyaraj Dies: ಸಾವಿನ ಮನೆಯಲ್ಲೂ TRP ಗಾಗಿ ಮುಗಿಬಿದ್ದ ಮಾಧ್ಯಮಗಳು,ರಾಧಿಕಾ ಶರತ್ ಕುಮಾರ್ ಗರಂ!
ಕಣ್ಣೀರಿಡುತ್ತಾ ದಯವಿಟ್ಟು, ಹಿಂದೆ ಹೋಗಿ, ದು:ಖದಲ್ಲಿರುವ ಅವರ ಕುಟುಂಬಕ್ಕೆ ಖಾಸಗಿ ಕ್ಷಣಗಳಿಗೆ ಅಡ್ಡಿ ಮಾಡಬೇಡಿ ಎಂದು ಎರಡು ಕೈ ಮುಗಿದು ಸೂಚಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.