ಕೆ ಶಿವನ್

ಭಾರತದಲ್ಲೂ ಬಾಹ್ಯಾಕಾಶ ಕ್ಷೇತ್ರದಲ್ಲಿ ಖಾಸಗಿ ಹೂಡಿಕೆಗೆ ಅವಕಾಶ: ಇಸ್ರೋ ಅಧ್ಯಕ್ಷ ಕೆ.ಶಿವನ್
ವಿಜ್ಞಾನ-ತಂತ್ರಜ್ಞಾನ

ಭಾರತದಲ್ಲೂ ಬಾಹ್ಯಾಕಾಶ ಕ್ಷೇತ್ರದಲ್ಲಿ ಖಾಸಗಿ ಹೂಡಿಕೆಗೆ ಅವಕಾಶ: ಇಸ್ರೋ ಅಧ್ಯಕ್ಷ ಕೆ.ಶಿವನ್

ಪ್ರಪಂಚದ ಇತರೆ ದೇಶಗಳಂತೆ ಭಾರತದಲ್ಲಿಯೂ ಬಾಹ್ಯಾಕಾಶ ಕ್ಷೇತ್ರದಲ್ಲಿ ಖಾಸಗಿ ಹೂಡಿಕೆಗೆ ಅವಕಾಶದ ಬಾಗಿಲು ತೆರೆಯಲಾಗಿದ್ದು, ರಾಕೆಟ್ ಮತ್ತು ಉಪಗ್ರಹ ನಿರ್ಮಾಣಕ್ಕೆ ಅವಕಾಶ ನೀಡಲಾಗಿದೆ.

ಪಿಎಸ್‍ಎಲ್‍ವಿ-ಸಿ 48 ಉಡಾವಣೆಗೆ ಕ್ಷಣಗಣನೆ: ತಿರುಪತಿಯಲ್ಲಿ ಇಸ್ರೋ ಅಧ್ಯಕ್ಷ ಸಿವನ್ ರಿಂದ ವಿಶೇಷ ಪೂಜೆ
ದೇಶ

ಪಿಎಸ್‍ಎಲ್‍ವಿ-ಸಿ 48 ಉಡಾವಣೆಗೆ ಕ್ಷಣಗಣನೆ: ತಿರುಪತಿಯಲ್ಲಿ ಇಸ್ರೋ ಅಧ್ಯಕ್ಷ ಸಿವನ್ ರಿಂದ ವಿಶೇಷ ಪೂಜೆ

ಪಿಎಸ್‍ಎಲ್‍ವಿ-ಸಿ 48 ಉಡಾವಣೆಗೆ ಕ್ಷಣಗಣನೆ ಆರಂಭವಾಗಿರುವ ಹಿನ್ನಲೆಯಲ್ಲಿ ಇಲ್ಲಿನ ಪ್ರಸಿದ್ಧ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಅಧ್ಯಕ್ಷ ಸಿವನ್ ಮಂಗಳವಾರ ವಿಶೇಷ ಪೂಜೆ ಸಲ್ಲಿಸಿದರು.

ವಿಕ್ರಮ್ ಲ್ಯಾಂಡರ್​ ಚಂದ್ರನ ದಕ್ಷಿಣ ಧ್ರುವದಲ್ಲಿ ಮತ್ತೆ ಇಳಿಯಲಿದೆ : ಇಸ್ರೋ ಮುಖ್ಯಸ್ಥ
ದೇಶ

ವಿಕ್ರಮ್ ಲ್ಯಾಂಡರ್​ ಚಂದ್ರನ ದಕ್ಷಿಣ ಧ್ರುವದಲ್ಲಿ ಮತ್ತೆ ಇಳಿಯಲಿದೆ : ಇಸ್ರೋ ಮುಖ್ಯಸ್ಥ

ಚಂದ್ರಯಾನ -2 ಮುಗಿದ ಅಧ್ಯಾಯವಲ್ಲ ಎಂದಿರುವ ಇಸ್ರೋ ಮುಖ್ಯಸ್ಥ ಕೆ.ಶಿವನ್ ಅವರು ಚಂದ್ರನ ದಕ್ಷಿಣ ಧ್ರುವದಲ್ಲಿ ವಿಕ್ರಮ್​ ಲ್ಯಾಂಡರನ್ನು ಮತ್ತೊಮ್ಮೆ ಖಚಿತವಾಗಿ ಇಳಿಸಲಾಗುವುದು ಎಂದು ಶನಿವಾರ ಹೇಳಿದ್ದಾರೆ.

ಗಗನಯಾನ: ಭಾರತದ 12 ಗಗನಯಾನಿಗಳಿಗೆ ರಷ್ಯಾ ತರಬೇತಿ: ಇಸ್ರೋ
ವಿಜ್ಞಾನ-ತಂತ್ರಜ್ಞಾನ

ಗಗನಯಾನ: ಭಾರತದ 12 ಗಗನಯಾನಿಗಳಿಗೆ ರಷ್ಯಾ ತರಬೇತಿ: ಇಸ್ರೋ

ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ತನ್ನ ಮತ್ತೊಂದು ಮಹತ್ವಾಕಾಂಕ್ಷಿ ಯೋಜನೆ ಗಗನಯಾನಕ್ಕೆ ಈಗಾಗಲೇ ಸಜ್ಜಾಗುತ್ತಿದ್ದು, ಯೋಜನೆ ನಿಮಿತ್ತ ಭಾರತದ 12 ಗಗನಯಾನಿಗಳನ್ನು ತರಬೇತಿಗಾಗಿ ರಷ್ಯಾಗೆ ಕಳುಹಿಸಲು ನಿರ್ಧರಿಸಿದೆ.

ಇಸ್ರೊ ಅಧ್ಯಕ್ಷರ ಹೆಸರಲ್ಲಿರುವ ಸೋಷಿಯಲ್ ಮೀಡಿಯಾ ಅಕೌಂಟ್ ಗಳೆಲ್ಲವೂ ನಕಲಿ!
ರಾಜ್ಯ

ಇಸ್ರೊ ಅಧ್ಯಕ್ಷರ ಹೆಸರಲ್ಲಿರುವ ಸೋಷಿಯಲ್ ಮೀಡಿಯಾ ಅಕೌಂಟ್ ಗಳೆಲ್ಲವೂ ನಕಲಿ!

ಚಂದ್ರಯಾನ-2 ಅಂತಿಮ ಕ್ಷಣದಲ್ಲಿ ನಿಗದಿತ ಸ್ಥಳದಲ್ಲಿ ಸಾಫ್ಟ್ ಲ್ಯಾಂಡಿಂಗ್ ಆಗದೆ ವಿಫಲವಾದದ್ದು ಗೊತ್ತೇ ಇದೆ.

ಚಂದ್ರಯಾನ-2, 'ಆರ್ಬಿಟರ್' ಜೀವಿತಾವಧಿ 7 ವರ್ಷಗಳು; ಹೇಗೆ, ಇಲ್ಲಿದೆ ಮಾಹಿತಿ  
ದೇಶ

ಚಂದ್ರಯಾನ-2, 'ಆರ್ಬಿಟರ್' ಜೀವಿತಾವಧಿ 7 ವರ್ಷಗಳು; ಹೇಗೆ, ಇಲ್ಲಿದೆ ಮಾಹಿತಿ  

ಚಂದ್ರನ ದಕ್ಷಿಣ ಧ್ರುವದಲ್ಲಿ ಸಾಫ್ಟ್ ಲ್ಯಾಂಡಿಂಗ್ ಮಾಡುವ ಚಂದ್ರಯಾನ-2 ಯೋಜನೆ ಕೊನೆ ಕ್ಷಣದಲ್ಲಿ ವಿಫಲವಾದ ನಂತರ ಇಸ್ರೊ ಸಂಸ್ಥೆಯ ಮುಂದಿನ ಯೋಜನೆಯೇನು ಎಂಬ ಬಗ್ಗೆ ಸಂಸ್ಥೆ ಅಧ್ಯಕ್ಷ ಕೆ ಶಿವನ್ ಮಾತನಾಡಿದ್ದಾರೆ. 

ಲ್ಯಾಂಡರ್‌ ಜೊತೆ ಮತ್ತೆ ಸಂಪರ್ಕ ಸಾಧಿಸಲು ಮುಂದಿನ 14 ದಿನ ನಿರಂತರ ಯತ್ನ: ಕೆ. ಶಿವನ್‌
ದೇಶ

ಲ್ಯಾಂಡರ್‌ ಜೊತೆ ಮತ್ತೆ ಸಂಪರ್ಕ ಸಾಧಿಸಲು ಮುಂದಿನ 14 ದಿನ ನಿರಂತರ ಯತ್ನ: ಕೆ. ಶಿವನ್‌

ಚಂದ್ರಯಾನ 2 ಲ್ಯಾಂಡರ್ ಜೊತೆ ಮತ್ತೆ​ ಸಂಪರ್ಕ ಸಾಧಿಸಲು ಮುಂದಿನ 14 ದಿನಗಳ ಕಾಲ ನಿರಂತರ ಪ್ರಯತ್ನ ಮಾಡುವುದಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಅಧ್ಯಕ್ಷ ಕೆ.ಶಿವನ್....

ಪ್ರಧಾನಿ ಮೋದಿ ನಮ್ಮೆಲ್ಲರ ಸ್ಪೂರ್ತಿಯ ಮೂಲ: ಇಸ್ರೋ ಅಧ್ಯಕ್ಷ ಕೆ.ಶಿವನ್
ವಿಜ್ಞಾನ-ತಂತ್ರಜ್ಞಾನ

ಪ್ರಧಾನಿ ಮೋದಿ ನಮ್ಮೆಲ್ಲರ ಸ್ಪೂರ್ತಿಯ ಮೂಲ: ಇಸ್ರೋ ಅಧ್ಯಕ್ಷ ಕೆ.ಶಿವನ್

ಚಂದ್ರಯಾನ-2 ಲ್ಯಾಂಡರ್ ಸಂಪರ್ಕ ಕಳೆದುಕೊಂಡಿರುವುದರ ಬಗ್ಗೆ ಇಸ್ರೋ ಅಧ್ಯಕ್ಷ ಕೆ.ಶಿವನ್ ಮಾತನಾಡಿದ್ದು, ಇನ್ನೂ 14 ದಿನಗಳ ಕಾಲ ಲ್ಯಾಂಡರ್ ನೊಂದಿಗೆ ಸಂಪರ್ಕ ಸಾಧಿಸಲು ಯತ್ನಿಸುತ್ತೇವೆ ಎಂದು ಹೇಳಿದ್ದಾರೆ. 

ಚಂದ್ರಯಾನ-2 ಯಶಸ್ಸಿನ ರೂವಾರಿ,  ಇಸ್ರೋ ಅಧ್ಯಕ್ಷ ಕೆ. ಶಿವನ್ ಗೆ ಅಬ್ದುಲ್ ಕಲಾಂ ಪ್ರಶಸ್ತಿ
ದೇಶ

ಚಂದ್ರಯಾನ-2 ಯಶಸ್ಸಿನ ರೂವಾರಿ,  ಇಸ್ರೋ ಅಧ್ಯಕ್ಷ ಕೆ. ಶಿವನ್ ಗೆ ಅಬ್ದುಲ್ ಕಲಾಂ ಪ್ರಶಸ್ತಿ

ಇಸ್ರೋ ಅಧ್ಯಕ್ಷ ಕೆ.ಶಿವನ್  ಅವರಿಗೆ ಮಿಳುನಾಡು ಸರ್ಕಾರದ ಡಾ ಎ ಪಿ ಜೆ ಅಬ್ದುಲ್ ಕಲಾಂ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಗುರುವಾರ  ತಮಿಳುನಾಡು ಮುಖ್ಯಮಂತ್ರಿ ಕೆ ಪಳನಿಸ್ವಾಮಿ ಶಿವನ್ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಿದ್ದಾರೆ.