ರಾಜ್ಯಕೆ.ಸಿ.ಜನರಲ್ ಆಸ್ಪತ್ರೆ ಮೇಲೆ ಲೋಕಾಯುಕ್ತ ದಾಳಿ: ಸಮಸ್ಯೆಗಳ ಸರಮಾಲೆ ಅನಾವರಣ; ಅವ್ಯವಸ್ಥೆ ಕಂಡು ಬೆಚ್ಚಿದ ಅಧಿಕಾರಿಗಳು !
ಅವ್ಯವಹಾರದ ಬಗ್ಗೆ ಪದೇ ಪದೇ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಮತ್ತು ಉಪಲೋಕಾಯುಕ್ತ ನ್ಯಾಯಮೂರ್ತಿಗಳಾದ ಕೆ.ಎನ್.ಫಣೀಂದ್ರ ಮತ್ತು ಬಿ.ವೀರಪ್ಪ ಅವರು ಶುಕ್ರವಾರ ಮಲ್ಲೇಶ್ವರಂನ ಕೆಸಿ ಜನರಲ್ ಆಸ್ಪತ್ರೆಯಲ್ಲಿ ದಿಢೀರ್ ತಪಾಸಣೆ ನಡೆಸಿದರು.