ಕೆ ಸಿ ವೀರೇಂದ್ರ ಪಪ್ಪಿ

ಆನ್‌ಲೈನ್ ಬೆಟ್ಟಿಂಗ್ ಹಗರಣದಲ್ಲಿ ED ಯಿಂದ ಶಾಸಕ ವೀರೇಂದ್ರ ಪಪ್ಪಿ ತನಿಖೆ: ಲಾಕರ್ ನಲ್ಲಿ ಪತ್ತೆಯಾಗಿದ್ದು 40 ಕೆ.ಜಿ ಚಿನ್ನ!
ಚಳ್ಳಕೆರೆಯ ಎರಡು ಲಾಕರ್‌ಗಳಿಂದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಇಡಿ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

KC Veerendra Pappi: ಶಾಸಕ ವಿರೇಂದ್ರ ಪಪ್ಪಿ ನಿವಾಸ ಮೇಲೆ ಮತ್ತೆ ಇಡಿ ದಾಳಿ; 6 ಐಷಾರಾಮಿ ಕಾರುಗಳು ವಶ
ದಾಳಿಯ ಸಂದರ್ಭದಲ್ಲಿ, 6 ಐಷಾರಾಮಿ ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ. ವೀರೇಂದ್ರ ಹೇಳಿಕೆ ಆಧರಿಸಿ ಅವರ ಮನೆ ಮೇಲೆ ದಾಳಿ ನಡೆಸಿರುವ ಇ.ಡಿ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದಾರೆ.

ಗೇಮಿಂಗ್ ಆ್ಯಪ್ಗಳಿಗೆ ಅಕ್ರಮ ಹಣ ವರ್ಗಾವಣೆ: ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಸ್ಥಳಗಳ ಮೇಲೆ ಇ.ಡಿ ದಾಳಿ; Video
ಚಿತ್ರದುರ್ಗ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮತ್ತು ಇತರರ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಬೆಂಗಳೂರು ವಲಯ ಕಚೇರಿಯು 30 ಸ್ಥಳಗಳಲ್ಲಿ ಶೋಧ ನಡೆಸಿದೆ.

