ಕೆ46

'ಕೆ 46' ಚಿತ್ರಕ್ಕೆ ತಯಾರಿ: ಭರ್ಜರಿ ವರ್ಕೌಟ್ ಫೋಟೋ ಶೇರ್ ಮಾಡಿದ ಕಿಚ್ಚ ಸುದೀಪ್!
ಕಿಚ್ಚ ಸುದೀಪ್ ಅವರ ಹೊಸ ಪ್ರಾಜೆಕ್ಟ್‌ಗೆ ತಾತ್ಕಾಲಿಕವಾಗಿ 'ಕೆ 46' ಎಂದು ಹೆಸರಿಸಲಾಗಿದ್ದು, ಚಿತ್ರಕ್ಕಾಗಿ ಭರ್ಜರಿ ವರ್ಕೌಟ್ ಮಾಡುತ್ತಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ವರ್ಕೌಟ್ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ

ಬಹು ನಿರೀಕ್ಷಿತ ಬಹುಭಾಷಾ ಚಿತ್ರ 'ಕಿಚ್ಚ 46' ಡಿಸೆಂಬರ್ ನಲ್ಲಿ ಬಿಡುಗಡೆ
ನಟ ಕಿಚ್ಚ ಸುದೀಪ್ ಅವರ ಹೊಸ ಸಿನಿಮಾದ ಶೂಟಿಂಗ್ ಆರಂಭವಾಗಿದ್ದು, ಚೆನ್ನೈನ ಮಹಾಬಲಿಪುರಂನಲ್ಲಿ ಚಿತ್ರೀಕರಣ ನಡೆಯುತ್ತಿದೆ. ವರ್ಷಾಂತ್ಯಕ್ಕೆ ಚಿತ್ರ ಬಿಡುಗಡೆಯಾಗಲಿದೆ ಎಂದು ತಿಳಿದುಬಂದಿದೆ.

ನಾನು ಮನುಷ್ಯ ಅಲ್ಲ, ರಾಕ್ಷಸ 'ಕೆ46' ಚಿತ್ರದ ಪ್ರೊಮೋ
ಕಿಚ್ಚ ಸುದೀಪ್ ಅಭಿನಯದ ಇನ್ನು ಹೆಸರಿಡದ ಕೆ46 ಚಿತ್ರದ ಪ್ರೊಮೋ ವಿಡಿಯೋ ಬಿಡುಗಡೆಯಾಗಿದೆ. ಚಿತ್ರದಲ್ಲಿ ಸುದೀಪ್ ರಾಕ್ಷಸನ ಅವತಾರ ತಾಳಿದ್ದಾರೆ.

