ದೇಶಹೆಚ್ಚಿನ ಚೀನಾ ಸೈನಿಕ ನಿಯೋಜನೆ: ಲಡಾಖ್ ಗಡಿ ಪ್ರದೇಶದಲ್ಲಿ ಭಾರತದ ಮೊದಲ ಕೆ-9 ವಜ್ರ ನಿಯೋಜನೆ
ಚೀನಾದ ಸೇನಾಪಡೆಯ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆ ಭಾರತೀಯ ಸೇನೆಯು ಅಲರ್ಟ್ ಆಗಿದೆ. ಗಡಿ ನಿಯಂತ್ರಣ ರೇಖೆಯಲ್ಲಿ ಭಾರತದ ಮೊದಲ ಕೆ-9 ವಜ್ರ ಸ್ವಯಂ ಚಾಲಿತ ಹೊವಿಟ್ಜರ್ ರೆಜಿಮೆಂಟ್ ಅನ್ನು ಲಡಾಖ್ ವಲಯದಲ್ಲಿ ನಿಯೋಜಿಸಲಾಗಿದೆ.