ರಾಜ್ಯಕೆಂಗೇರಿ ಉಪನಗರದಲ್ಲಿ ವ್ಯಕ್ತಿಯ ಶವ ಪತ್ತೆ, ಮೂವರು ಆರೋಪಿಗಳು ಕೊಂದಿರುವ ಶಂಕೆ
ಕೆಂಗೇರಿ ಉಪನಗರದಲ್ಲಿ ಗುರುವಾರ ವ್ಯಕ್ತಿಯೊಬ್ಬರು ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ ಮೃತರನ್ನು ಬೆಂಗಳೂರಿನ ಕೆಂಗೇರಿ ಪಟ್ಟಣದ ಗಾಂಧಿನಗರದ ನಿವಾಸಿ ನವೀನ್ (25) ಎಂದು ಗುರುತಿಸಲಾಗಿದೆ.