ಕೆಂಗೇರಿ ಪೊಲೀಸ್

ಹಾರ್ನ್ ಮಾಡುವ ವಿಚಾರಕ್ಕೆ ಗಲಾಟೆ: 65ರ ವೃದ್ಧನ ಮೇಲೆ ಮನಸೋ ಇಚ್ಛೆ ಹಲ್ಲೆ; ರೌಡಿಶೀಟ್ ಗೆ ಪೊಲೀಸರ ಸಿದ್ಧತೆ? Video
ಭಾನುವಾರ ಸಂಜೆ ಕೆಂಗೇರಿಯಲ್ಲಿ ಈ ಘಟನೆ ನಡೆದಿದ್ದು, 65 ವರ್ಷದ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ನಗರ ಪೊಲೀಸರು 41 ವರ್ಷದ ಉದ್ಯಮಿಯನ್ನು ಬಂಧಿಸಿದ್ದಾರೆ.

ಬೆಂಗಳೂರು: ಸೋದರಿ ಮನೆಯಲ್ಲಿಯೇ ಕಳ್ಳತನ ಮಾಡಿ ಸಿಕ್ಕಿಬಿದ್ದ 22 ವರ್ಷದ ಯುವತಿ ಬಂಧನ!
ಅಕ್ಕನ ಮನೆಯಲ್ಲಿ 52 ಲಕ್ಷ ರೂಪಾಯಿ ನಗದು ಮತ್ತು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕದ್ದಿದ್ದ 22 ವರ್ಷದ ಯುವತಿಯನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಲಗ್ಗೆರೆ ನಿವಾಸಿ ಉಮಾ ಎಂದು ಗುರುತಿಸಲಾಗಿದ್ದು, ಆಟೋ ಕನ್ಸಲ್ಟೆಂಟ್ ಆಗಿ ಕೆಲಸ ಮಾಡುತ್ತಿದ್ದಾರೆ.

ಬೆಂಗಳೂರು: ಮಗನ ಮೇಲೆ ಮನಬಂದಂತೆ ಹಲ್ಲೆ ಮಾಡಿದ್ದ ತಂದೆಯ ಬಂಧನ
ಮಗನ ಮೇಲೆ ಅಮಾನವೀಯವಾಗಖಲ್ಲೆ ನಡೆಸಿದ್ದ ತಂದೆಯೊಬ್ಬನನ್ನು ಪೋಲೀಸರು ವಶಕ್ಕೆ ಪಡೆದ ಘಟನೆ ಬೆಂಗಳೂರಿನ ಕೆಂಗೇರಿಯಲ್ಲಿ ನಡೆದಿದೆ.

ಕಬೋರ್ಡ್ ನಲ್ಲಿ ಶವ ಸಿಕ್ಕ ಪ್ರಕರಣ: ಮೊಮ್ಮಗನನ್ನು ಬಂಧಿಸಿದ ಕೆಂಗೇರಿ ಪೊಲೀಸರು
ಅಜ್ಜಿಯನ್ನು ಕೊಂದು ಶವವನ್ನು ಕಬೋರ್ಡ್ ನಲ್ಲಿ ಬಚ್ಚಿಟ್ಟಿದ್ದ ಪ್ರಕರಣ ಸಂಬಂಧ ಕೆಂಗೇರಿ ಪೊಲೀಸರು ಆರೋಪಿಯನ್ನು...

