ಕೆಂಪಣ್ಣ

2028 ಕ್ಕೆ ಕಾಂಗ್ರೆಸ್ ನಿರ್ನಾಮ; ಸಿದ್ದರಾಮಯ್ಯ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪ್ ಸಿಂಹ
ಸಿದ್ದರಾಮಯ್ಯ ಅವರ ಹೆಸರಷ್ಟೇ ಹಿಂದೂ, ಆದರೆ ಅವರ ಗುಣನಡತೆಗಳಲ್ಲಿ ಹಿಂದೂ ಧರ್ಮದ ಯಾವ ಲಕ್ಷಣವೂ ಕಾಣಿಸುತ್ತಿಲ್ಲ. ಕಾಂಗ್ರೆಸ್ ಪಕ್ಷದವರು ಹಿಂದುತ್ವ ಮಂತ್ರ ಜಪಿಸುತ್ತಿದ್ದಾರೆ.

ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ನಿಧನ
ಹೊಸಕೋಟೆಯ ಅವರ ನಿವಾಸದಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

ಶೇ.40 ಕಮಿಷನ್ ಆರೋಪ: ತನಿಖೆ ವಿಳಂಬವಾಗುತ್ತಿರುವುದೇಕೆ: ಸಿಎಂ ಸಿದ್ದರಾಮಯ್ಯಗೆ ಬೊಮ್ಮಾಯಿ ಪ್ರಶ್ನೆ
ಶೇ 40ರಷ್ಟು ಕಮಿಷನ್ ಅವ್ಯವಹಾರ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ವಿಳಂಬ ಮಾಡುತ್ತಿದೆ ಎಂದು ಆರೋಪಿಸಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಶೀಘ್ರಗತಿಯಲ್ಲಿ ತನಿಖೆ ಪೂರ್ಣಗೊಳಿಸಬೇಕು ಎಂದು ಬುಧವಾರ ಒತ್ತಾಯಿಸಿದರು.

ಗುತ್ತಿಗೆದಾರರ ಬಾಕಿ ಬಿಲ್ 600 ಕೋಟಿ ರೂ. ಪಾವತಿ; ಪ್ಯಾಕೇಜ್ ಟೆಂಡರ್ ವ್ಯವಸ್ಥೆ ಸರಿಯಲ್ಲ, ಈ ಸರ್ಕಾರದಲ್ಲಿ ಅಧಿಕಾರಿಗಳು ಭ್ರಷ್ಠರು: ಕೆಂಪಣ್ಣ
ಲೋಕೋಪಯೋಗಿ ಇಲಾಖೆಯಲ್ಲಿನ 1,054 ಸಣ್ಣ ಗುತ್ತಿಗೆದಾರರ ಒಂದು ಕೋಟಿ ರೂಪಾಯಿಗಿಂತ ಕಡಿಮೆ ಬಿಲ್ ಇರುವ 600 ಕೋಟಿ ಮೌಲ್ಯದ ಬಾಕಿ ಬಿಲ್‌ಗಳ ಪಾವತಿಸಿರುವುದನ್ನು ಕರ್ನಾಟಕ ಗುತ್ತಿಗೆದಾರರ ಸಂಘ ಸ್ವಾಗತಿಸುತ್ತದೆ ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಹೇಳಿದ್ದಾರೆ.

40% ಕಮಿಷನ್ ಆರೋಪಕ್ಕೆ ಕೆಂಪಣ್ಣ ದಾಖಲೆ ನೀಡಲಿ, ಈಶ್ವರಪ್ಪ ವಿರುದ್ಧ ಕ್ರಮ: ಸಿಎಂ ಸಿದ್ದರಾಮಯ್ಯ
ಮತ್ತೆ 40% ಕಮಿಷನ್ ಆರೋಪ ಸದ್ದು ಮಾಡುತ್ತಿದೆ. ಹಿಂದಿನ ಬಿಜೆಪಿ ಸರ್ಕಾರ ವಿರುದ್ಧ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಕೆಂಪಣ್ಣ 40 % ಕಮಿಷನ್ ಆರೋಪ ಮಾಡಿದ್ದರು. ಇದೀಗ ಕಾಂಗ್ರೆಸ್ ಸರ್ಕಾರದ ಮೇಲೆ ಕೂಡ ಆರೋಪ ಮಾಡಿದ್ದಾರೆ.

ಶೇ.40 ಕಮಿಷನ್ ಕಾಂಗ್ರೆಸ್ ಸರ್ಕಾರದಲ್ಲೂ ಮುಂದುವರಿದಿದೆ: ಕೆಂಪಣ್ಣ ಆರೋಪ
ಶೇ.40 ಕಮಿಷನ್ ಕಾಂಗ್ರೆಸ್ ಸರ್ಕಾರದಲ್ಲಿಯೂ ಮುಂದುವರಿದಿದೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಗುರುವಾರ ಆರೋಪ ಮಾಡಿದ್ದಾರೆ.

ನಾಗಮೋಹನ್ ದಾಸ್ ಸಮಿತಿಗೆ 6,000 ಪುಟಗಳ ದಾಖಲೆ ಸಲ್ಲಿಸಿದ ಕೆಂಪಣ್ಣ
ರಾಜ್ಯದಲ್ಲಿ ಬಿಜೆಪಿ ಆಡಳಿತದ ಅವಧಿಯಲ್ಲಿ ಗುತ್ತಿಗೆದಾರರ ಬಿಲ್ ಪಾವತಿಸಲು ಶೇ. 40 ರಷ್ಟು ಕಮಿಷನ್ ಆರೋಪದ ಬೇಡಿಕೆ ಪುಷ್ಟಿಕರಿಸಲು ಕರ್ನಾಟಕ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಮತ್ತು ಸಂಘದ ಇತರ ಪದಾಧಿಕಾರಿಗಳು ಗುರುವಾರ ನ್ಯಾಯಮೂರ್ತಿ ನಾಗಮೋಹನ್ ನೇತೃತ್ವದ ಸಮಿತಿಗೆ 6,000 ಪುಟಗಳ ದಾಖಲೆಗಳನ್ನು ಸಲ್ಲಿಸಿದ್ದಾರೆ.

40 ಪರ್ಸೆಂಟ್ ಕಮಿಷನ್ ಆರೋಪ: ಬಿಜೆಪಿ, ಕಾಂಗ್ರೆಸ್ ಸರ್ಕಾರದ ವಿರುದ್ಧ 6 ಸಾವಿರ ಪುಟಗಳ ದಾಖಲೆ ಸಲ್ಲಿಸಿದ ಕೆಂಪಣ್ಣ
ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಭಾರೀ ಸದ್ದು ಮಾಡಿದ್ದ 40 ಪರ್ಸೆಂಟ್ ಕಮಿಷನ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಗುರುವಾರ ಬಿಜೆಪಿ ಮತ್ತು ಹಾಲಿ ಸರ್ಕಾರದ ವಿರುದ್ಧ 6...

ಗುತ್ತಿಗೆದಾರ ಅಂಬಿಕಾಪತಿ ಸಾವು ಸ್ವಾಭಾವಿಕವಲ್ಲ, ಐಟಿ ಇಲಾಖೆ ಸಚಿವರೊಬ್ಬರನ್ನು ವಿಚಾರಣೆ ನಡೆಸಿದೆ: ಯತ್ನಾಳ್
ಗುತ್ತಿಗೆದಾರ ಅಂಬಿಕಾಪತಿ ಸ್ವಾಭಾವಿಕವಲ್ಲ, ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರ ಹೇಳಿಕೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕಿದ್ದು, ತನಿಖೆಗೆ ಆದೇಶಿಸಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಆಗ್ರಹಿಸಿದ್ದಾರೆ.

