ರಾಜಕೀಯಕೆಂಪಣ್ಣ ಆಯೋಗದ ವರದಿಯನ್ನು ನಾನು ಓದಿದ್ದೇನೆ, ನಾನು ಸುಳ್ಳು ಹೇಳುತ್ತಿಲ್ಲ, ಸಿದ್ದರಾಮಯ್ಯ ಸುಳ್ಳು ಹೇಳಿದ್ದಾರೆ: ಸಿಎಂ ಬೊಮ್ಮಾಯಿ
ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಎಲ್ಲ ಪಕ್ಷಗಳು ತಮ್ಮದೇ ರೀತಿಯಲ್ಲಿ ಪ್ರಚಾರ ಕಾರ್ಯವನ್ನು ಜೋರಾಗಿ ನಡೆಸುತ್ತಿವೆ. ಈ ಮಧ್ಯೆ ಅರ್ಕಾವತಿ ಡಿನೋಟಿಫಿಕೇಷನ್ ಹಗರಣ ಮತ್ತೆ ಸದ್ದುಮಾಡುತ್ತಿದೆ.