ಕೆಂಪಮ್ಮ

ಇನ್ನು ಎಷ್ಟು ದಿನ ಮನೆಯಿಲ್ಲದೆ ಬೀದಿಯಲ್ಲೇ ಹೇಗೆ ಬದುಕಲಿ: ಸಚಿವರಿಂದ ಕಪಾಳ ಮೋಕ್ಷಕ್ಕೊಳಗಾದ 'ಆಶ್ರಯ' ಐಕಾನ್ ಕೆಂಪಮ್ಮ!
ಆಶ್ರಯ ಮನೆ ಹಂಚಿಕೆಯಲ್ಲಿ ತನ್ನ ಹೆಸರು ಕೈ ಬಿಟ್ಟಿದ್ದಕ್ಕೆ ಆಕ್ರೋಶಗೊಂಡ ಕೆಂಪಮ್ಮ ಎಂಬ ಮಹಿಳೆಗೆ ಸಚಿವ ಸೋಮಣ್ಣ ಕಪಾಳ ಮೋಕ್ಷ ಮಾಡಿದ್ದರು. ಇದಾದ ನಂತರ ಆಶ್ರಯ ಮನೆಗಾಗಿ ಹೆಣಗಾಡುತ್ತಿರುವ ಹಲವಾರು ಕುಟುಂಬಗಳಿಗೆ ಐಕಾನ್ ಆಗಿ ಕೆಂಪಮ್ಮ ಹೊರಹೊಮ್ಮಿದ್ದಾರೆ.

ಓದದಿದ್ದರೂ ಶ್ರಮದಿಂದಲೇ ಮೇಲೆ ಬಂದು 25 ಜನರಿಗೆ ಉದ್ಯೋಗ ನೀಡಿರುವ ಹುಲಿಯೂರುದುರ್ಗದ ಕೆಂಪಮ್ಮ!
ಜೀವನದಲ್ಲಿ ಪೆನ್ನು ಹಿಡಿಯದಿದ್ದರೂ ಶ್ರಮದಿಂದಲೇ ಮೇಲೆ ಬಂದು ಉದ್ಯಮಿಯಾಗಿರುವ ಕೆಂಪಮ್ಮ ಕೆ ಆರ್ ಸರ್ಕಲ್ ಬಳಿ ಕ್ಯಾಂಟೀನ್ ನಡೆಸುತ್ತಾ, 25 ಜನರಿಗೆ ಕೆಲಸ ನೀಡಿದ್ದಾರೆ. ಅವರು ನೀಡುವ ಆಹಾರ ಕೂಡಾ ಅಷ್ಟೇ ಪ್ರಸಿದ್ಧಿಯಾಗಿದೆ.

