ಕೆಂಪು ಕೋಟೆ

ವಿಪಕ್ಷ ನಾಯಕರಾಗಲು ರಾಹುಲ್ ಗಾಂಧಿ ಅನ್‌ಫಿಟ್, ಅವರದ್ದು 'Dimagi Naxal' ಮನಸ್ಥಿತಿ: ಸ್ವಾತಂತ್ರ್ಯ ದಿನಾಚರಣೆಗೆ ಗೈರಾಗಿದ್ದಕ್ಕೆ ಬಿಜೆಪಿ ಕಿಡಿ
ದೆಹಲಿಯ ಕೆಂಪು ಕೋಟೆಯಲ್ಲಿ ನಡೆದ ಅಧಿಕೃತ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸತತ ಎರಡನೇ ಬಾರಿಗೆ ಗೈರಾಗಿದ್ದಾರೆ.

PM Modi's I-Day speech: 2047ರ ವೇಳೆಗೆ ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರ ಮಾಡಿಯೇ ತೀರುತ್ತೇವೆ: ಪ್ರಧಾನಿ ಮೋದಿ; Video
ಈ ವರ್ಷದ ಸ್ವಾತಂತ್ರ್ಯ ದಿನಾಚರಣೆಯು ‘ವಂದೇ ಮಾತರಂ’ ಗೀತೆಯ 150ನೇ ವರ್ಷಾಚರಣೆಯನ್ನೂ ಗುರುತಿಸುತ್ತಿದ್ದು, ‘ಯುವ ಶಕ್ತಿ’ ಮತ್ತು 2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಭಾರತದ ಸಂಕಲ್ಪಕ್ಕೆ ಒತ್ತು ನೀಡಲಾಗಿದೆ.

'ಕೆಂಪು ಕೋಟೆಯಿಂದ ಕಾಶ್ಮೀರದ ಕಾಡುಗಳವರೆಗೂ ನುಗ್ಗಿ ಭಾರತವನ್ನು ಹೊಡೆದಿದ್ದೇವೆ; ಈವರೆಗೂ ಶವ ಎಣಿಕೆ ಮಾಡೋದಕ್ಕೆ ಆಗ್ತಿಲ್ಲ': ಪಾಕಿಸ್ತಾನ ಉದ್ಧಟತನ
ನೀವು ಬಲೂಚಿಸ್ತಾನವನ್ನು ರಕ್ತಸ್ರಾವ ಮಾಡುತ್ತಲೇ ಇದ್ದರೆ, ನಾವು ಕೆಂಪು ಕೋಟೆಯಿಂದ ಕಾಶ್ಮೀರದ ಕಾಡುಗಳವರೆಗೆ ನುಗ್ಗಿ ಭಾರತವನ್ನು ಹೊಡೆಯುತ್ತೇವೆ ಎಂದು ನಾನು ಮೊದಲೇ ಹೇಳಿದ್ದೆ.

Delhi Red Fort blast: ಅಲ್ ಫಲಾಹ್ ವಿವಿ ಸಂಸ್ಥಾಪಕ ಜಾವೆದ್ ಅಹ್ಮದ್ ಸಿದ್ದಿಕಿ ಡಿಸೆಂಬರ್ 1 ರವರೆಗೆ ED ಕಸ್ಟಡಿಗೆ
ಭಯೋತ್ಪಾದನಾ ಹಣಕಾಸು ಸಂಬಂಧಿತ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಾಚರಣೆ ನಡೆಸಿದ್ದ ಇಡಿ ಅಧಿಕಾರಿಗಳು ಇಂದು ಜವಾದ್ ಅಹ್ಮದ್ ಸಿದ್ದಿಕಿಯನ್ನು ಮಂಗಳವಾರ ಬಂಧಿಸಿದ್ದರು.

Delhi Red Fort blast: ಅಲ್-ಫಲಾಹ್ ವಿಶ್ವವಿದ್ಯಾಲಯದ ಕಚೇರಿ, 25 ಸ್ಥಳಗಳ ಮೇಲೆ ED ದಾಳಿ; ತೀವ್ರ ಶೋಧ..!
ಫರಿದಾಬಾದ್‌ನಲ್ಲಿರುವ 70 ಎಕರೆ ವಿಸ್ತೀರ್ಣದ ವಿಶ್ವವಿದ್ಯಾಲಯದ ಓಖ್ಲಾ ಕಚೇರಿಯ ಮೇಲೆ ದಾಳಿ ನಡೆಸಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತೀವ್ರ ಶೋಧ ನಡೆಸುತ್ತಿದ್ದಾರೆ.

Delhi blast case: I20 ಕಾರು ಮಾಲೀಕ ಅಮೀರ್ ರಶೀದ್ ಅಲಿ 10 ದಿನ NIA ಕಸ್ಟಡಿಗೆ!
ನವೆಂಬರ್ 10 ರಂದು ರಾಷ್ಟ್ರ ರಾಜಧಾನಿಯ ಕೆಂಪು ಕೋಟೆ ಬಳಿ ಸ್ಫೋಟಕಗಳಿಂದ ತುಂಬಿದ ಕಾರು ಸ್ಫೋಟಗೊಂಡ ನಂತರ 13 ಜನರು ಸಾವಿಗೀಡಾದರು ಮತ್ತು ಹಲವರು ಗಾಯಗೊಂಡಿದ್ದರು.

ಜಮ್ಮು ಮತ್ತು ಕಾಶ್ಮೀರದಲ್ಲಿ 'ವಿಷಕಾರಿ ವಾತಾವರಣ' ಸೃಷ್ಟಿಸಿರುವುದೇ ದೆಹಲಿ ಸ್ಫೋಟಕ್ಕೆ ಕಾರಣ: ಮೆಹಬೂಬಾ ಮುಫ್ತಿ ಹೇಳಿಕೆ
ಈ ಹೇಳಿಕೆಗೆ ಹಲವು ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಅವರು 'ಕೊಳಕು ರಾಜಕೀಯ ಮಾಡುತ್ತಿದ್ದಾರೆ' ಎಂದು ಹೇಳಿದ್ದಾರೆ.

Delhi Red Fort blast case: ಸ್ಫೋಟದ ಸ್ಥಳದಲ್ಲಿ 9 mm ಕಾರ್ಟ್ರಿಡ್ಜ್ ಗಳು ಪತ್ತೆ; ಭಯೋತ್ಪಾದಕ ನಂಟು ದೃಢ!
ಪ್ರಕರಣಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆ ವೇಳೆ ಕಾರ್ಟ್ರಿಡ್ಜ್ ಗಳು ಸಿಕ್ಕಿದ್ದು ಎರಡು ಕಾರ್ಟ್ರಿಜ್‌ಗಳು ಜೀವಂತ ಗುಂಡುಗಳಾಗಿದ್ದರೆ, ಮೂರನೆಯದು ಖಾಲಿ ಶೆಲ್ ಆಗಿದೆ ಎಂದು ತಿಳಿದು ಬಂದಿದೆ.

Delhi Red Fort Blast: ಕಾರು ಸ್ಫೋಟದ ಭಯಾನಕ ದೃಶ್ಯ CCTV ಕ್ಯಾಮೆರಾದಲ್ಲಿ ಸೆರೆ, ಇಲ್ಲಿದೆ ವಿಡಿಯೋ
ಸೋಮವಾರ ಸಂಜೆ ದೆಹಲಿಯ ಕೆಂಪು ಕೋಟೆ ಬಳಿ ಚಲಿಸುತ್ತಿದ್ದ ಹುಂಡೈ ಐ20 ಕಾರಿನೊಳಗೆ ಸಂಭವಿಸಿರುವ ಸ್ಫೋಟದಲ್ಲಿ 13 ಜನರು ಸಾವನ್ನಪ್ಪಿದ್ದು, 29 ಜನ ಗಾಯಗೊಂಡಿದ್ದಾರೆ.

