ದೇಶಕೆಂಪು ಟೋಪಿ ಉತ್ತರ ಪ್ರದೇಶಕ್ಕೆ 'ರೆಡ್ ಅಲರ್ಟ್': ಸಮಾಜವಾದಿ ಪಕ್ಷದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಮುನ್ನ ಸಮಾಜವಾದಿ ಪಕ್ಷದ ವಿರುದ್ಧ ಮಂಗಳವಾರ ತೀವ್ರ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು, "ಕೆಂಪು ಟೋಪಿ" ಉತ್ತರ ಪ್ರದೇಶಕ್ಕೆ "ರೆಡ್ ಅಲರ್ಟ್" ಎಂದು ಹೇಳಿದ್ದಾರೆ.