ದೇಶಆಂಧ್ರಪ್ರದೇಶದ ಕಡಪದಲ್ಲಿ ರಸ್ತೆ ಅಪಘಾತ: ಕೆಂಪು ಮರಳನ್ನು ಕಳ್ಳಸಾಗಣೆ ಮಾಡುತ್ತಿದ್ದ ನಾಲ್ವರು ಸಜೀವ ದಹನ
ಆಂಧ್ರ ಪ್ರದೇಶದ ಕಡಪ ಜಿಲ್ಲೆಯ ವಲ್ಲೂರು ಮಂಡಲ್ ನ ಗೊಟೂರು ಎಂಬ ಗ್ರಾಮದಲ್ಲಿ ಸೋಮವಾರ ನಸುಕಿನ ಜಾವ ನಡೆದ ರಸ್ತೆ ಅಪಘಾತದಲ್ಲಿ ನಾಲ್ವರು ಕೆಂಪು ಮರಳು ಕಳ್ಳಸಾಗಣೆದಾರರು ಮೃತಪಟ್ಟಿದ್ದು ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ.