ರಾಜ್ಯನಮ್ಮ ಮೆಟ್ರೋ ಕೆಂಪು ಮಾರ್ಗ: ವೆಚ್ಚ ಮರುಮೌಲ್ಯಮಾಪನಕ್ಕೆ ಕೇಂದ್ರ ಸರ್ಕಾರ ಸೂಚನೆ; 4 ತಿಂಗಳು ಕಳೆದರೂ ಪ್ರತಿಕ್ರಿಯಿಸದ BMRCL!
ಹೆಬ್ಬಾಳದಿಂದ ಸರ್ಜಾಪುರ ಸಂಪರ್ಕಿಸಲು ಈ ಯೋಜನೆ ಪ್ರಮಖವಾಗಿದೆ. ಯೋಜನೆಗೆ ಪ್ರತೀ ಕಿ.ಮೀ.776 ಕೋಟಿ ರೂ. ಎಂದು ಅಂದಾಜಿಸಲಾಗಿದ್ದು. ಇತು ಅತ್ಯಂತ ದುಬಾರಿ ವೆಚ್ಚವಾಗಿದೆ ಎಂದು ಹೇಳಲಾಗುತ್ತಿದೆ.