ಭಾರತದ ಸಮೀಪದಲ್ಲಿ ಹಡಗುಗಳ ಮೇಲೆ ದಾಳಿ ನಡೆದಿರುವುದು ಅಂತಾರಾಷ್ಟ್ರೀಯ ಸಮುದಾಯಕ್ಕೆ ತೀವ್ರ ಕಳವಳಕಾರಿ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.