ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ

ಬ್ಯಾಂಕಾಕ್‌ನಿಂದ ಬಂದವರ ಬ್ಯಾಗ್‌ನಲ್ಲಿ 6.33 ಕೋಟಿ ರೂ ಮೌಲ್ಯದ ಗಾಂಜಾ ಪತ್ತೆ; ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಇಬ್ಬರ ಬಂಧನ!
ರಾಜ್ಯ

ಬ್ಯಾಂಕಾಕ್‌ನಿಂದ ಬಂದವರ ಬ್ಯಾಗ್‌ನಲ್ಲಿ 6.33 ಕೋಟಿ ರೂ ಮೌಲ್ಯದ ಗಾಂಜಾ ಪತ್ತೆ; ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಇಬ್ಬರ ಬಂಧನ!

ಮೊದಲ ಪ್ರಯಾಣಿಕನ ಬ್ಯಾಗ್ ಪರಿಶೀಲಿಸಿದಾಗ 3.12 ಕೆ.ಜಿ. ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದ್ದು, ಇದರ ಮೌಲ್ಯ ಸುಮಾರು 1.09 ಕೋಟಿ ರೂ ಎಂದು ಅಂದಾಜಿಸಲಾಗಿದೆ. ಇನ್ನೊಬ್ಬ ಪ್ರಯಾಣಿಕನ ಬ್ಯಾಗ್‌ನಲ್ಲಿ 14.97 ಕೆ.ಜಿ...

ಗಗನಸಖಿಗೆ ಲೈಂಗಿಕ ಕಿರುಕುಳ: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕೇರಳ ಮೂಲದ ಪ್ರಯಾಣಿಕನ ಬಂಧನ
ರಾಜ್ಯ

ಗಗನಸಖಿಗೆ ಲೈಂಗಿಕ ಕಿರುಕುಳ: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕೇರಳ ಮೂಲದ ಪ್ರಯಾಣಿಕನ ಬಂಧನ

ಬಹ್ರೇನ್ ನಿಂದ ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ನಡೆದಿದೆ. ಬಹ್ರೇನ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಗಲ್ಫ್ ಏರ್ (GF-280) ವಿಮಾನದಲ್ಲಿ ಮೇ 4 ರಂದು ಈ ಘಟನೆ ನಡೆದಿತ್ತು.

8 ಟಿಕೆಟ್, 49 ಲಕ್ಷ ರೂ ವೆಚ್ಚ: ನಿಲ್ದಾಣದಲ್ಲಿ ವಿಮಾನ ಏರಲೂ ಬಿಡಲಿಲ್ಲ..: KLM Royal Dutch Airlines ವಿರುದ್ಧ ದೂರು!
ರಾಜ್ಯ

8 ಟಿಕೆಟ್, 49 ಲಕ್ಷ ರೂ ವೆಚ್ಚ: ನಿಲ್ದಾಣದಲ್ಲಿ ವಿಮಾನ ಏರಲೂ ಬಿಡಲಿಲ್ಲ..: KLM Royal Dutch Airlines ವಿರುದ್ಧ ದೂರು!

ಕುಟುಂಬದೊಂದಿಗೆ ಪೆರು ದೇಶಕ್ಕೆ ಪ್ರವಾಸಕ್ಕೆಂದು ತೆರಳಲು ಸಿದ್ಧವಾಗಿದ್ದ ತಮಿಳುನಾಡಿನ ಕುಟುಂಬವೊಂದಕ್ಕೆ ಕೆಎಲ್‌ಎಂ ರಾಯಲ್ ಡಚ್ ಏರ್‌ಲೈನ್ಸ್ (KLM Royal Dutch Airlines) ಸಿಬ್ಬಂದಿ ಬೋರ್ಡಿಂಗ್ ನಿರಾಕರಿಸಿರುವ ಘಟನೆ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ನಡೆದಿದೆ.

Kempegowda International Airport: ಹೊಸ ದಾಖಲೆ; ಜನವರಿ 24 ಒಂದೇ ದಿನ 1.4 ಲಕ್ಷ ಪ್ರಯಾಣಿಕರ ಸಂಚಾರ..!
ರಾಜ್ಯ

Kempegowda International Airport: ಹೊಸ ದಾಖಲೆ; ಜನವರಿ 24 ಒಂದೇ ದಿನ 1.4 ಲಕ್ಷ ಪ್ರಯಾಣಿಕರ ಸಂಚಾರ..!

ಜನವರಿ 24ರಂದು ಕೆಐಎ ಒಂದೇ ದಿನದಲ್ಲಿ ಸುಮಾರು 1.4 ಲಕ್ಷ ಪ್ರಯಾಣಿಕರ ಸಂಚಾರ ದಾಖಲಿಸಿದ್ದು, ಇದು ಇದೂವರೆಗೆ ಕಂಡುಬಂದ ಅತ್ಯಧಿಕ ಏಕದಿನ ಪ್ರಯಾಣಿಕರ ಸಂಖ್ಯೆಯಾಗಿದೆ.

ಆಹಾರ ಸುರಕ್ಷತೆ, ಮಾನನಷ್ಟ ಆರೋಪ: ರಾಮೇಶ್ವರಂ ಕೆಫೆ ವಿರುದ್ಧ FIR ದಾಖಲು; ಕೋಲು ಕೊಟ್ಟು ಹೊಡೆಸಿಕೊಂಡ ಮಾಲೀಕರು?
ರಾಜ್ಯ

ಆಹಾರ ಸುರಕ್ಷತೆ, ಮಾನನಷ್ಟ ಆರೋಪ: ರಾಮೇಶ್ವರಂ ಕೆಫೆ ವಿರುದ್ಧ FIR ದಾಖಲು; ಕೋಲು ಕೊಟ್ಟು ಹೊಡೆಸಿಕೊಂಡ ಮಾಲೀಕರು?

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (KIAL) ಟರ್ಮಿನಲ್ 1 ರಲ್ಲಿರುವ ಜನಪ್ರಿಯ ರಾಮೇಶ್ವರಂ ಕೆಫೆಯ ಮಾಲೀಕರು ಮತ್ತು ಪ್ರತಿನಿಧಿಯ ವಿರುದ್ಧ ಬೆಂಗಳೂರು ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

Bengaluru: Air India ವಿಮಾನದಲ್ಲಿ ಹೈಡ್ರಾಮಾ; ಲಗೇಜ್ ವಿಚಾರಕ್ಕೆ ಜಟಾಪಟಿ, ಸಹ ಪ್ರಯಾಣಿಕನಿಗೂ ಬಾರಿಸಿದ ಮಹಿಳೆ! ಮುಂದಾಗಿದ್ದೇನು? Video
ರಾಜ್ಯ

Bengaluru: Air India ವಿಮಾನದಲ್ಲಿ ಹೈಡ್ರಾಮಾ; ಲಗೇಜ್ ವಿಚಾರಕ್ಕೆ ಜಟಾಪಟಿ, ಸಹ ಪ್ರಯಾಣಿಕನಿಗೂ ಬಾರಿಸಿದ ಮಹಿಳೆ! ಮುಂದಾಗಿದ್ದೇನು? Video

ಬೆಂಗಳೂರಿನಿಂದ ಸೂರತ್ ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ AI 2749 F ವಿಮಾನದಲ್ಲಿ ಈ ಘಟನೆ ನಡೆದಿದ್ದು, ಮಹಿಳೆ ಲಗೇಜ್ ಸೀಟ್ ಬಳಿ ಇರಿಸಿದ್ದಕ್ಕೆ ವಿಮಾನ ಸಿಬ್ಬಂದಿ ಪ್ರಶ್ನಿಸಿದಾಗ ಅನುಚಿತವಾಗಿ ವರ್ತಿಸಿದ್ದಾಳೆ ಎನ್ನಲಾಗಿದೆ.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ: ಆತಂಕ ಸೃಷ್ಟಿಸಿ ಮತ್ತೆ ಕ್ಷಮೆಯಾಚಿಸಿದ ವ್ಯಕ್ತಿ, ಪ್ರಕರಣ ದಾಖಲು
ರಾಜ್ಯ

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ: ಆತಂಕ ಸೃಷ್ಟಿಸಿ ಮತ್ತೆ ಕ್ಷಮೆಯಾಚಿಸಿದ ವ್ಯಕ್ತಿ, ಪ್ರಕರಣ ದಾಖಲು

ಬೆದರಿಗೆ ಕರೆ ಮಾಡಿದ ವ್ಯಕ್ತಿಯ ವಿರುದ್ಧ ನಾನ್ ಕಾಗ್ನೈಸಬಲ್ ವರದಿ (ಎನ್‌ಸಿಆರ್) ದಾಖಲಿಸಿದ್ದು, ಆತನ ಬಂಧನಕ್ಕೆ ಪೊಲೀಸರು ಹೈದರಾಬಾದ್'ಗೆ ತೆರಳಲಿದ್ದಾರೆಂದು ಮೂಲಗಳು ತಿಳಿಸಿವೆ.

ರಾಜ್ಯದಲ್ಲಿ 600 ಇಂದಿರಾ ಕ್ಯಾಂಟೀನ್‌ ತೆರೆಯುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ
ರಾಜ್ಯ

ರಾಜ್ಯದಲ್ಲಿ 600 ಇಂದಿರಾ ಕ್ಯಾಂಟೀನ್‌ ತೆರೆಯುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ

ಲೋಕಸಭೆ ಚುನಾವಣೆಗೆ ಮುನ್ನ ರಾಜ್ಯದಾದ್ಯಂತ ಕನಿಷ್ಠ 600 ಇಂದಿರಾ ಕ್ಯಾಂಟೀನ್‌ಗಳನ್ನು ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಘೋಷಿಸಿದ್ದಾರೆ.

2023 ರಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣ ಪ್ರಯಾಣಿಕರ ಸಂಖ್ಯೆ 37.2 ಮಿಲಿಯನ್
ರಾಜ್ಯ

2023 ರಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣ ಪ್ರಯಾಣಿಕರ ಸಂಖ್ಯೆ 37.2 ಮಿಲಿಯನ್

2023 ರಲ್ಲಿ(ಜನವರಿ-ಡಿಸೆಂಬರ್) ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ(ಕೆಐಎ)ದಿಂದೆ 37.2 ಮಿಲಿಯನ್ ಪ್ರಯಾಣಿಕರು ಪ್ರಯಾಣಿಸಿದದು, ಇದು 2022 ಕ್ಕಿಂತ ಶೇ. 35.3 ರಷ್ಟು ಹೆಚ್ಚಳವಾಗಿದೆ.