ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ

ಕೆಂಪೇಗೌಡ ವಿಮಾನ ನಿಲ್ದಾಣ, ಎಲೆಕ್ಟ್ರಾನಿಕ್ಸ್ ಸಿಟಿ ಫ್ಲೈಓವರ್‌ಗಳಲ್ಲಿ ಬೈಕ್, ಆಟೋ ನಿರ್ಬಂಧಕ್ಕೆ ತಡೆ
ರಾಜ್ಯ

ಕೆಂಪೇಗೌಡ ವಿಮಾನ ನಿಲ್ದಾಣ, ಎಲೆಕ್ಟ್ರಾನಿಕ್ಸ್ ಸಿಟಿ ಫ್ಲೈಓವರ್‌ಗಳಲ್ಲಿ ಬೈಕ್, ಆಟೋ ನಿರ್ಬಂಧಕ್ಕೆ ತಡೆ

ಜಾರಿ ಪ್ರಕ್ರಿಯೆಯ ಮೊದಲ ಹಂತವಾಗಿ ಏರ್‌ಪೋರ್ಟ್‌ ರಸ್ತೆ ಎಲಿವೇಟೆಡ್ ಕಾರಿಡಾರ್‌ನಲ್ಲಿ ಸರಕು ವಾಹನಗಳ ಮೇಲಿನ ನಿರ್ಬಂಧ ಮುಂದುವರಿಯಲಿದೆ. ಸದ್ಯಕ್ಕೆ ದ್ವಿಚಕ್ರ ವಾಹನಗಳು ಮತ್ತು ಆಟೋರಿಕ್ಷಾಗಳಿಗೆ ಎಲಿವೇಟೆಡ್ ಕಾರಿಡಾರ್‌ನಲ್ಲಿ ಸಂಚರಿಸಲು ಅವಕಾಶ ಮುಂದುವರಿಯಲಿದೆ.

ನೇಪಾಳದಲ್ಲಿ 2ನೇ ದಿನವೂ ಲ್ಯಾಂಡ್ ಆಗದ ವಿಮಾನ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪ್ರತಿಭಟನೆ, ಆಕ್ರೋಶ!
ರಾಜ್ಯ

ನೇಪಾಳದಲ್ಲಿ 2ನೇ ದಿನವೂ ಲ್ಯಾಂಡ್ ಆಗದ ವಿಮಾನ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪ್ರತಿಭಟನೆ, ಆಕ್ರೋಶ!

ಗುರುವಾರ ಬೆಳಿಗ್ಗೆ 10.30 ಕ್ಕೆ ಬೆಂಗಳೂರಿನಿಂದ ಕಠ್ಮಂಡುವಿಗೆ ವಿಮಾನ ತೆರಳಿದೆ. ಆದಾಗ್ಯೂ, ಪ್ರಯಾಣಿಕರಿಗೆ ಏನಾಯಿತು ಎಂಬುದನ್ನು ಸ್ಪಷ್ಟವಾಗಿ ತಿಳಿಸದೆ ಕಠ್ಮಂಡುವಿನಲ್ಲಿ ಲ್ಯಾಂಡ್ ಆಗದೆ ವಾಪಸ್ಸಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಶುಕ್ರವಾರ ಬೆಳಿಗ್ಗೆ ಅದೇ ವಿಮಾನ ಮತ್ತೆ ಟೇಕ್ ಆಫ್ ಆಗಿದೆ.

ರೌಡಿ ಶೀಟರ್ ಬಿಕ್ಲು ಶಿವು ಕೊಲೆ ಪ್ರಕರಣ: ಬಿಜೆಪಿ MLA ಬೈರತಿ ಬಸವರಾಜ್ ಬಂಧನ!
ರಾಜ್ಯ

ರೌಡಿ ಶೀಟರ್ ಬಿಕ್ಲು ಶಿವು ಕೊಲೆ ಪ್ರಕರಣ: ಬಿಜೆಪಿ MLA ಬೈರತಿ ಬಸವರಾಜ್ ಬಂಧನ!

ಇಂದು ಸಂಜೆ ಅವರು ಅಹಮದಾಬಾದ್‌ನಿಂದ ಬೆಂಗಳೂರಿಗೆ ಆಗಮಿಸುತ್ತಿರುವ ಬಗ್ಗೆ ಸಿಐಡಿ ಅಧಿಕಾರಿಗಳಿಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಅದರಂತೆ ಸಿಐಡಿಯ ವಿಶೇಷ ತಂಡ ವಿಮಾನ ನಿಲ್ದಾಣಕ್ಕೆ ಲಗ್ಗೆ ಇಟ್ಟಿತ್ತು.

ಮಕ್ಕಳ ಕಥೆ ಪುಸ್ತಕದೊಳಗೆ 7.7 ಕೆಜಿ ಕೊಕೇನ್ ಬಚ್ಚಿಟ್ಟು ಸಾಗಣೆ; ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಚಿಲಿ ಮೂಲದ ವ್ಯಕ್ತಿ ಬಂಧನ
ರಾಜ್ಯ

ಮಕ್ಕಳ ಕಥೆ ಪುಸ್ತಕದೊಳಗೆ 7.7 ಕೆಜಿ ಕೊಕೇನ್ ಬಚ್ಚಿಟ್ಟು ಸಾಗಣೆ; ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಚಿಲಿ ಮೂಲದ ವ್ಯಕ್ತಿ ಬಂಧನ

ಮಾಹಿತಿ ಪಡೆದ ಮೂಲಗಳ ಪ್ರಕಾರ, ಕಸ್ಟಮ್ಸ್‌ನ ಏರ್ ಇಂಟೆಲಿಜೆನ್ಸ್ ಯೂನಿಟ್ ತಂಡವು ಅಡಿಸ್ ಅಬಾಬಾದಿಂದ ಎಥಿಯೋಪಿಯನ್ ಏರ್‌ಲೈನ್ಸ್‌ನ ET-690 ವಿಮಾನದಲ್ಲಿ ಬಂದಿದ್ದ ಚಿಲಿಯ ಪ್ರಜೆಯನ್ನು ತಡೆಹಿಡಿದಿದೆ.

'ಆತ ನನಗೆ ಲೈಂಗಿಕ ಕಿರುಕುಳ ನೀಡಿದ': ಕೆಂಪೇಗೌಡ ಏರ್ ಪೋರ್ಟ್ ಸಿಬ್ಬಂದಿ ವಿರುದ್ಧ ದಕ್ಷಿಣ ಕೊರಿಯಾ ಮಹಿಳೆ ದೂರು; ಬಂಧನ
ರಾಜ್ಯ

'ಆತ ನನಗೆ ಲೈಂಗಿಕ ಕಿರುಕುಳ ನೀಡಿದ': ಕೆಂಪೇಗೌಡ ಏರ್ ಪೋರ್ಟ್ ಸಿಬ್ಬಂದಿ ವಿರುದ್ಧ ದಕ್ಷಿಣ ಕೊರಿಯಾ ಮಹಿಳೆ ದೂರು; ಬಂಧನ

ಪೊಲೀಸರು ಹಂಚಿಕೊಂಡ ವಿವರಗಳ ಪ್ರಕಾರ, ಆರೋಪಿಯನ್ನು ಏರ್ ಇಂಡಿಯಾ ಎಸ್‌ಎಟಿಎಸ್‌ನ ಉದ್ಯೋಗಿ 25 ವರ್ಷದ ಮೊಹಮ್ಮದ್ ಅಫ್ಫಾನ್ ಅಹಮದ್ ಎಂದು ಗುರುತಿಸಲಾಗಿದೆ.

'Mayday' ಸಂದೇಶ ಕಳುಹಿಸಿ, ಇಂಡಿಗೊ ವಿಮಾನ ಬೆಂಗಳೂರಿನಲ್ಲಿ ವಿಮಾನ ತುರ್ತು ಭೂ ಸ್ಪರ್ಶ!
ರಾಜ್ಯ

'Mayday' ಸಂದೇಶ ಕಳುಹಿಸಿ, ಇಂಡಿಗೊ ವಿಮಾನ ಬೆಂಗಳೂರಿನಲ್ಲಿ ವಿಮಾನ ತುರ್ತು ಭೂ ಸ್ಪರ್ಶ!

ಜೂನ್ 19 ರಂದು ಈ ಘಟನೆ ನಡೆದಿದೆ. 168 ಪ್ರಯಾಣಿಕರು ತೆರಳುತ್ತಿದ್ದ ವಿಮಾನದಲ್ಲಿ ಇಂಧನದ ಕೊರತೆ ಉಲ್ಲೇಖಿಸಿ ಫೈಲಟ್ ಕಂಟ್ರೋಲ್ ರೂಂಗೆ ಮೇಡೆ ಸಂದೇಶ ಕಳುಹಿಸಿದ್ದಾರೆ.

ಇದೇ ಮೊದಲ ಬಾರಿಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ದಾಖಲೆಯ ಲಾಭ ಗಳಿಕೆ!
ರಾಜ್ಯ

ಇದೇ ಮೊದಲ ಬಾರಿಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ದಾಖಲೆಯ ಲಾಭ ಗಳಿಕೆ!

ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಆರಂಭವಾದಾಗಿನಿಂದ ಮೊದಲ ಬಾರಿಗೆ ದಾಖಲೆಯ ಲಾಭವನ್ನು ಗಳಿಸಿದೆ ಎಂದು ಬಿಐಎಎಲ್ ಮೂಲಗಳು ತಿಳಿಸಿವೆ.

ಕೆಂಪೇಗೌಡ ಏರ್‌ಪೋರ್ಟ್ ಫ್ಲೈಓವರ್‌ನಲ್ಲಿ ಸರಣಿ ಅಪಘಾತ: 4 ಕಾರುಗಳು ಜಖಂ
ರಾಜ್ಯ

ಕೆಂಪೇಗೌಡ ಏರ್‌ಪೋರ್ಟ್ ಫ್ಲೈಓವರ್‌ನಲ್ಲಿ ಸರಣಿ ಅಪಘಾತ: 4 ಕಾರುಗಳು ಜಖಂ

ಹೆಬ್ಬಾಳ ಸಂಚಾರ ಪೊಲೀಸರು ಘಟನಾ ಸ್ಥಳಕ್ಕೆ ತಕ್ಷಣ ಧಾವಿಸಿ, ಸಂಚಾರವನ್ನು ಸರಾಗಗೊಳಿಸಿದರು.

ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನಕ್ಕೆ ಮಿನಿ ಬಸ್ ಡಿಕ್ಕಿ!
ರಾಜ್ಯ

ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನಕ್ಕೆ ಮಿನಿ ಬಸ್ ಡಿಕ್ಕಿ!

ನಿಲ್ದಾಣದಲ್ಲಿ ನಿಂತಿದ್ದ ವಿಮಾನದ ಕೆಳ ಭಾಗಕ್ಕೆ ( ಅಂಡರ್‌ಕ್ಯಾರೇಜ್) ಡಿಕ್ಕಿ ಹೊಡೆದಿದೆ. ಆದರೆ, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವಿಮಾನ ನಿಲ್ದಾಣದ ವಕ್ತಾರರು ತಿಳಿಸಿದ್ದಾರೆ.