ರಾಜ್ಯಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 94.80 ಲಕ್ಷ ಮೌಲ್ಯದ ಚಿನ್ನ ಜಪ್ತಿ
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಎರಡು ಪ್ರತ್ಯೇಕ ಪ್ರಕರಣಗಳನ್ನು ಭೇದಿಸಿರುವ ಕಸ್ಟಮ್ಸ್ ಅಧಿಕಾರಿಗಳು, 94.80 ಲಕ್ಷ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.