ರಾಜ್ಯನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಲೋಕಾರ್ಪಣೆ, ಥೀಮ್ ಪಾರ್ಕ್ ಗೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಗುರುವಾರ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆಯ ಲೋಕಾರ್ಪಣೆಗೆ ಪೂರ್ವಭಾವಿಯಾಗಿ ಉದ್ಘಾಟನಾ ಅಭಿಯಾನಕ್ಕೆ ಚಾಲನೆ ನೀಡಿದರು.