ರಾಜ್ಯVideo: ಕೆಂಪೇಗೌಡ ಜಯಂತಿ ಆಚರಣೆ ವೇಳೆ ಹೈಡ್ರಾಮಾ, ಚಪ್ಪಲಿ ಎಸೆತ, ಕುಮಾರಣ್ಣ ನಿನ್ನ ಚೇಲಾಗಳಿಗೆ ಹೆದರಲ್ಲ! ತಾಕತ್ ಇದ್ರೆ ಬಾ... ಪ್ರದೀಪ್ ಈಶ್ವರ್ ಸವಾಲು
ಶಾಸಕ ಪ್ರದೀಪ್ ಈಶ್ವರ್ ಹುಚ್ಚ, ಎಚ್. ಡಿ. ಕುಮಾರಸ್ವಾಮಿ ಅವರ ಕ್ಷಮೆ ಕೇಳಬೇಕು. ಕಾರ್ಯಕ್ರಮದಿಂದ ಹೊರಹೋಗಬೇಕು ಎಂದು ಒಕ್ಕಲಿಗ ಸಮುದಾಯ ಮತ್ತು ಜೆಡಿಎಸ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.