ಕೆಂಪೇಗೌಡ ಮೆಟ್ರೋ ನಿಲ್ದಾಣ

ಪೀಕ್ ಅವರ್ ನಲ್ಲಿ 10 ನಿಮಿಷಕ್ಕೊಂದು ರೈಲು: ಕೆಂಪೇಗೌಡ ಮೆಟ್ರೋ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ, ಕಾಲ್ತುಳಿತದ ಸನ್ನಿವೇಶ!
ಬೆಳಗ್ಗೆ 8-50ರ ಸಮಯದಲ್ಲಿ ಪ್ಲಾಟ್‌ಫಾರಂ ತುಂಬಿ ಪ್ರಯಾಣಿಕರು ನಿಲ್ದಾಣದ ಮೊದಲ ಅಂತಸ್ತಿನಲ್ಲಿ ಸರತಿಯಲ್ಲಿ ನಿಂತಿದ್ದರು. 9 ಗಂಟೆಯಿಂದ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿತು. ಅದು ಮಧ್ಯಾಹ್ನದವರೆಗೂ ಮುಂದುವರೆಯಿತು.

ಕೆಂಪೇಗೌಡ ಮೆಟ್ರೋ ನಿಲ್ದಾಣದಲ್ಲಿ ಸಾರ್ವಕರ್ ಫೋಟೋ: ವ್ಯಾಪಕ ಟೀಕೆ, ವಿವಾದ
ಬೆಂಗಳೂರಿನ ನಮ್ಮ ಮೆಟ್ರೋದ ಕೆಂಪೇಗೌಡ ಇಂಟರ್‌ಚೇಂಜ್ ಸ್ಟೇಷನ್‌ನಲ್ಲಿ ವಿಡಿ ಸಾವರ್ಕರ್ ಅವರ ಭಾವಚಿತ್ರವನ್ನು ಪ್ರದರ್ಶನಕ್ಕೆ ಹಾಕಿರುವುದು ವಿವಾದಕ್ಕೆ ಗ್ರಾಸವಾಗಿದೆ.

ಇಂಟರ್‌ಚೇಂಜ್ ಮೆಟ್ರೋ ನಿಲ್ದಾಣಗಳಲ್ಲಿ ಪಾರ್ಕಿಂಗ್, ವಾಣಿಜ್ಯ ಸಂಕೀರ್ಣ ನಿರ್ಮಾಣ?
ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ತನ್ನ ಆದಾಯವನ್ನು ಹೆಚ್ಚಿಸಲು ಮತ್ತು ಪ್ರಯಾಣಿಕರಿಗೆ ಅನುಕೂಲವಾಗುವಂತೆ, ಎರಡು ಪ್ರಮುಖ ಇಂಟರ್‌ಚೇಂಜ್ ಮೆಟ್ರೋ ನಿಲ್ದಾಣಗಳಲ್ಲಿ ಮಲ್ಟಿ-ಲೆವೆಲ್ ಪಾರ್ಕಿಂಗ್ ವ್ಯವಸ್ಥೆ ಮತ್ತು ವಾಣಿಜ್ಯ ಸಂಕೀರ್ಣಗಳ ನಿರ್ಮಾಣಕ್ಕೆ ಗಂಭೀರ ಚಿಂತನೆಯಲ್ಲಿ ತೊಡಗಿದೆ.

ಬೆಂಗಳೂರು: ಮೆಟ್ರೋ ನಿಲ್ದಾಣಗಳಲ್ಲಿ ರಾತ್ರಿ ವೇಳೆ ವಾಹನ ನಿಲುಗಡೆ, ಮೆಟ್ರೋ ನಿಗಮದ ನಿಯಮಗಳ ಉಲ್ಲಂಘನೆ ಬಹಿರಂಗ
ಹೆಚ್ಚು ಹಣ ಗಳಿಸುವ ಸಲುವಾಗಿ ಬೆಂಗಳೂರಿನ ಎರಡು ಮೆಟ್ರೋ ಕೇಂದ್ರಗಳಲ್ಲಿರುವ ಪಾರ್ಕಿಂಗ್ ಗುತ್ತಿಗೆದಾರರು ರಾತ್ರಿ ವೇಳೆಯಲ್ಲಿ ಸಹ ಸಾರ್ವಜನಿಕರಿಗೆ ಪಾರ್ಕಿಂಗ್ ಒದಗಿಸುವ ಮೂಲಕ........

ಸಿಟಿ ರೈಲು ನಿಲ್ದಾಣ- ಕೆಂಪೇಗೌಡ ಮೆಟ್ರೋ ನಿಲ್ದಾಣಕ್ಕೆ ಸ್ಕೈವಾಕ್ ಸಂಪರ್ಕ!
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ-ಕೆಂಪೇಗೌಡ ಮೆಟ್ರೋ ನಿಲ್ದಾಣದ ನಡುವೆ ಪ್ರಯಾಣ್ಮಿಕರಿಗೆ ಸಂಪರ್ಕ ಕಲ್ಪಿಸುವ ವಿಷಯ ಬಗೆಹರಿದಿದ್ದು, ಸ್ಕೈವಾಕ್ ನ್ನು ನಿರ್ಮಿಸಲು ಬಿಎಂಆರ್ ಸಿಎಲ್ ಪ್ರಸ್ತಾವನೆ ಸಲ್ಲಿಸಿದೆ.

