ರಾಜ್ಯಕೆಂಪೇಗೌಡ ಅಧ್ಯಯನ ಕೇಂದ್ರ ಸ್ಥಾಪನೆ ಆದೇಶ ರದ್ದು: ಯಡಿಯೂರಪ್ಪ ಸರ್ಕಾರದ ವಿರುದ್ಧ ಕೆಂಡಕಾರಿದ ಡಿಕೆಶಿ
ನಾಡಪ್ರಭು ಕೆಂಪೇಗೌಡ ಅಧ್ಯಯನ ಕೇಂದ್ರ ಸ್ಥಾಪಿಸಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಹೊರಡಿಸಿದ್ದ ಆದೇಶವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಸರ್ಕಾರ ಹಿಂಪಡೆದಿರುವ ನಿರ್ಧಾರವನ್ನು ಮಾಜಿ ಸಚಿವ ಡಿ.ಕೆ .ಶಿವಕುಮಾರ್ ತೀವ್ರವಾಗಿ ಖಂಡಿಸಿದ್ದಾರೆ.