ಐತಿಹಾಸಿಕ ಪುಣ್ಯಭೂಮಿ ಮಾಗಡಿಯನ್ನು ಪವಿತ್ರ ಸ್ಥಳವನ್ನಾಗಿ ಅಭಿವೃದ್ಧಿ ಪಡಿಸಲು ರಾಜ್ಯ ಸರ್ಕಾರ ಬದ್ಧವಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.