ರಾಜ್ಯKRS'ಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್: ಮತ್ತೆ ವಿವಾದದ ಕಿಡಿಹೊತ್ತಿಸಿದ ಮಾಜಿ ಸಚಿವ ರಾಜಣ್ಣ
ಆನೆಗೆ ಕಣ್ಣು ಹೋದಾಗ ಟಿಪ್ಪು ನಂಜುಂಡೇಶ್ವರನಿಗೆ ಹರಕೆ ಮಾಡಿಕೊಳ್ಳುತ್ತಾನೆ. ಆ ಹರಕೆ ಬಳಿಕ ಆನೆಗೆ ಕಣ್ಣು ಬರುತ್ತದೆ. ಇವತ್ತು ನಂಜುಂಡೇಶ್ವರನ ಮೇಲೆ ಪಚ್ಚೆಯನ್ನು ನಂಜುಂಡೇಶ್ವರನ ಲಿಂಗದ ಮೇಲಿಟ್ಟು ಪೂಜೆ ಮಾಡುತ್ತಾರೆ.