ರಾಜ್ಯಕೆಆರ್ ಎಸ್ , ಕಬಿನಿ ಜಲಾಶಯಗಳಿಂದ ತಮಿಳುನಾಡಿಗೆ ಹರಿದ ಕಾವೇರಿ, ಕೆರಳಿದ ರೈತರು!
ನೀರಾವರಿ ಇಲಾಖೆ ಕೆಆರ್ಎಸ್ ಮತ್ತು ಕಬಿನಿ ಜಲಾಶಯಗಳ ಜಲಾನಯನ ಪ್ರದೇಶಕ್ಕೆ ನೀರು ಬಿಡುವುದರ ಬದಲು ತಮಿಳುನಾಡಿಗೆ ಹರಿಸಿದೆ. ಇದರಿಂದ ಕೆರಳಿರುವ ರೈತರು ಈ ನಿರ್ಧಾರ ತಮ್ಮ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.