ಕೆಆರ್ ಎಸ್ ಜಲಾಶಯ

ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆ ಚುರುಕು: 105 ಅಡಿಗೆ ತಲುಪಿದ KRS ಜಲಾಶಯ ನೀರಿನ ಮಟ್ಟ
ರಾಜ್ಯ

ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆ ಚುರುಕು: 105 ಅಡಿಗೆ ತಲುಪಿದ KRS ಜಲಾಶಯ ನೀರಿನ ಮಟ್ಟ

ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ ಈಗ 105 ಅಡಿಗೆ ಏರಿಕೆಯಾಗಿದ್ದು, ಮುಂಗಾರು ಬೆಳೆಗೆ ಕೂಡಲೇ ನಾಲೆಗಳಿಗೆ ನೀರು ಹರಿಸಬೇಕೆಂದು ಮಂಡ್ಯ ಜಿಲ್ಲೆಯ ರೈತರು ಸರ್ಕಾರವನ್ನು ಆಗ್ರಹಿಸುತ್ತಿದ್ದಾರೆ.

ರಾಜ್ಯದ ಹಲವೆಡೆ ಮುಂಗಾರು ಆರ್ಭಟ: KRS- ಹೇಮಾವತಿ ಜಲಾಶಯದ ನೀರಿನ ಮಟ್ಟ ಹೆಚ್ಚಳ; ರೈತರ ಮೊಗದಲ್ಲಿ ಮಂದಹಾಸ!
ರಾಜ್ಯ

ರಾಜ್ಯದ ಹಲವೆಡೆ ಮುಂಗಾರು ಆರ್ಭಟ: KRS- ಹೇಮಾವತಿ ಜಲಾಶಯದ ನೀರಿನ ಮಟ್ಟ ಹೆಚ್ಚಳ; ರೈತರ ಮೊಗದಲ್ಲಿ ಮಂದಹಾಸ!

ಹಾಸನ ತಾಲೂಕಿನ, ಗೊರೂರಿನಲ್ಲಿರುವ ಹೇಮಾವತಿ ಜಲಾಶಯಕ್ಕೆ 16,593 ಕ್ಯೂಸೆಕ್ ಒಳಹರಿವಿದ್ದು, 300 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. 37.103 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಹೇಮಾವತಿ ಜಲಾಶಯದಲ್ಲಿ ಸದ್ಯ 18.782 ಟಿಎಂಸಿ ನೀರು ಸಂಗ್ರಹವಾಗಿದೆ.

ರಾಜ್ಯಕ್ಕೆ ಬೇಸಿಗೆ ಬಿಸಿಲ ಬರೆ: KRS ಸೇರಿದಂತೆ ಹಲವು ಜಲಾಶಯಗಳಲ್ಲಿ ನೀರಿನ ಮಟ್ಟ ಇಳಿಕೆ; ಬೆಂಗಳೂರಿಗೆ ಜಲ ಕಂಟಕ?
ರಾಜ್ಯ

ರಾಜ್ಯಕ್ಕೆ ಬೇಸಿಗೆ ಬಿಸಿಲ ಬರೆ: KRS ಸೇರಿದಂತೆ ಹಲವು ಜಲಾಶಯಗಳಲ್ಲಿ ನೀರಿನ ಮಟ್ಟ ಇಳಿಕೆ; ಬೆಂಗಳೂರಿಗೆ ಜಲ ಕಂಟಕ?

ಬೆಂಗಳೂರಿನ ಹಲವೆಡೆ ಈಗಾಗಲೇ ನೀರಿನ ಸಮಸ್ಯೆ ಶುರುವಾಗಿದ್ದು, ಕೆಆರ್​ಎಸ್​ ಜಲಾಶಯದಲ್ಲಿ ನೀರಿನ ಮಟ್ಟ ಇಳಿಕೆಯಾಗಿರುವುದು ಇನ್ನಷ್ಟು ಸಮಸ್ಯೆಗೆ ಕಾರಣವಾಗಲಿದೆ. 124.80 ಅಡಿ ಗರಿಷ್ಠ ಮಟ್ಟ ಹೊಂದಿರುವ ಕೆಆರ್‌ಎಸ್ ಡ್ಯಾಂನಲ್ಲಿ ಸದ್ಯ ಕೇವಲ 22 ಟಿಎಂಸಿ ಮಾತ್ರ ನೀರು ಶೇಖರಣೆ ಇದೆ.

ಕೃಷ್ಣರಾಜ ಸಾಗರಕ್ಕೆ ನಿರಂತರ ಒಳಹರಿವು: ಹೊರಹರಿವು ಹೆಚ್ಚಳ; ಪ್ರವಾಹದ ಎಚ್ಚರಿಕೆ
ರಾಜ್ಯ

ಕೃಷ್ಣರಾಜ ಸಾಗರಕ್ಕೆ ನಿರಂತರ ಒಳಹರಿವು: ಹೊರಹರಿವು ಹೆಚ್ಚಳ; ಪ್ರವಾಹದ ಎಚ್ಚರಿಕೆ

ಕಳೆದ ಕೆಲವು ದಿನಗಳಿಂದ ಕೊಡಗು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಅಣೆಕಟ್ಟಿಗೆ ನಿರಂತರ ಒಳಹರಿವು ಬರುತ್ತಿದೆ.

ಟಿಪ್ಪು KRS ಡ್ಯಾಂ ಕಟ್ಟಿದ್ದ ಅಂತ ನಾನು ಎಲ್ಲಿಯೂ ಹೇಳಿಲ್ಲ: HC ಮಹಾದೇವಪ್ಪ
ರಾಜ್ಯ

ಟಿಪ್ಪು KRS ಡ್ಯಾಂ ಕಟ್ಟಿದ್ದ ಅಂತ ನಾನು ಎಲ್ಲಿಯೂ ಹೇಳಿಲ್ಲ: HC ಮಹಾದೇವಪ್ಪ

1911ರಲ್ಲಿ ಕೆಆರ್‌ಎಸ್ ಕಟ್ಟೋದಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅಡಿಗಲ್ಲು ಹಾಕಿದರು. ಅವರು ಡ್ಯಾಂ ಕಟ್ಟಲು ಪ್ರಾರಂಭಿಸಿದಾಗ ಅಲ್ಲೊಂದು ಶಿಲಾ ಶಾಸನ ಸಿಕ್ಕಿತ್ತು. 1794ರಲ್ಲಿ ಟಿಪ್ಪು ಕಾಲದಲ್ಲಿ ಬರೆದ ಪರ್ಷಿಯನ್ ಭಾಷೆಯ ಶಿಲಾ ಶಾಸನ.

 KRS ಹೊಸ ದಾಖಲೆ: ಇತಿಹಾಸದಲ್ಲಿ ಮೊದಲ ಬಾರಿ ಜೂನ್‌ನಲ್ಲೇ ಭರ್ತಿ; ಸೋಮವಾರ CM ಬಾಗಿನ ಅರ್ಪಣೆ
ರಾಜ್ಯ

KRS ಹೊಸ ದಾಖಲೆ: ಇತಿಹಾಸದಲ್ಲಿ ಮೊದಲ ಬಾರಿ ಜೂನ್‌ನಲ್ಲೇ ಭರ್ತಿ; ಸೋಮವಾರ CM ಬಾಗಿನ ಅರ್ಪಣೆ

ಕೆಆರ್‌ಎಸ್‌ ಅಣೆಕಟ್ಟೆ ನಿರ್ಮಾಣವಾದ 1931ನೇ ಸಾಲಿನಿಂದ ಇಲ್ಲಿಯವರೆಗೆ ಅಂದರೆ 94 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಜೂನ್‌ ತಿಂಗಳಲ್ಲೇ ಡ್ಯಾಂ ಭರ್ತಿಯಾಗುತ್ತಿರುವುದು ರೈತರ ಸಂತಸ ಹೆಚ್ಚಿಸಿದೆ.

ಕೆಆರ್‌ಎಸ್‌ ಜಲಾಶಯ ಭರ್ತಿ: ಜುಲೈ 29 ರಂದು ಕಾವೇರಿ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ ಸಮರ್ಪಣೆ
ರಾಜ್ಯ

ಕೆಆರ್‌ಎಸ್‌ ಜಲಾಶಯ ಭರ್ತಿ: ಜುಲೈ 29 ರಂದು ಕಾವೇರಿ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ ಸಮರ್ಪಣೆ

ಕೆಆರ್‌ಎಸ್‌ ಅಣೆಕಟ್ಟು ಗರಿಷ್ಠ ಸಾಮರ್ಥ್ಯಕ್ಕೆ ಭರ್ತಿಯಾಗಿರುವುದರಿಂದ ಈ ಭಾಗದ ಜೀವನಾಡಿ ನದಿಗೆ ಮುಖ್ಯಮಂತ್ರಿಗಳು ಬಾಗಿನ ಅರ್ಪಿಸುವುದು ವಾಡಿಕೆ. ಸೋಮವಾರ ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಸಿಎಂ ಭಾಗವಹಿಸಲಿದ್ದಾರೆ.

ಎಲ್ಲೆಡೆ, ಎಲ್ಲೆಂದರಲ್ಲಿ ನೀರು, ಆದರೆ ಬೆಳೆಗೆ ಒಂದು ಹನಿಯೂ ಇಲ್ಲ? 'ದೀಪದ ಕೆಳಗೆ ಕತ್ತಲು' ಎಂಬಂತಾಯ್ತು ರೈತರ ಬದುಕು!
ರಾಜ್ಯ

ಎಲ್ಲೆಡೆ, ಎಲ್ಲೆಂದರಲ್ಲಿ ನೀರು, ಆದರೆ ಬೆಳೆಗೆ ಒಂದು ಹನಿಯೂ ಇಲ್ಲ? 'ದೀಪದ ಕೆಳಗೆ ಕತ್ತಲು' ಎಂಬಂತಾಯ್ತು ರೈತರ ಬದುಕು!

ಕಳೆದ ವರ್ಷದ ಭೀಕರ ಬರಗಾಲದ ಪರಿಣಾಮ ಮತ್ತು ತಮಿಳುನಾಡಿನೊಂದಿಗೆ ನಡೆಯುತ್ತಿರುವ ನೀರಿನ ಜಗಳ ಕಾವೇರಿ ಜಲಾನಯನ ಪ್ರದೇಶದ ರೈತರ ಉತ್ಸಾಹವನ್ನು ಕುಗ್ಗಿಸಿದೆ.

ಕೆಲವೇ ದಿನಗಳಲ್ಲಿ KRS ಜಲಾಶಯ ಪೂರ್ಣ ಭರ್ತಿ: ಮಂಡ್ಯದಲ್ಲಿ ಪ್ರವಾಹದ ಎಚ್ಚರಿಕೆ
ರಾಜ್ಯ

ಕೆಲವೇ ದಿನಗಳಲ್ಲಿ KRS ಜಲಾಶಯ ಪೂರ್ಣ ಭರ್ತಿ: ಮಂಡ್ಯದಲ್ಲಿ ಪ್ರವಾಹದ ಎಚ್ಚರಿಕೆ

ನೀರಾವರಿ ಅಧಿಕಾರಿಗಳು ಒಳಹರಿವಿನ ಮೇಲೆ ನಿಗಾ ಇಟ್ಟಿದ್ದು, ಅಣೆಕಟ್ಟೆ ಸುರಕ್ಷತೆಯ ದೃಷ್ಟಿಯಿಂದ ಯಾವುದೇ ಕ್ಷಣದಲ್ಲಿ ನೀರು ಬಿಡಲು ನಿರ್ಧರಿಸಿದ್ದಾರೆ.