ರಾಜ್ಯಮತ್ತೊಬ್ಬ ಯುವಕನ ಜತೆ ಮದುವೆ: ಪ್ರೇಮಿಗಳಿಬ್ಬರು ಕೆಆರ್ ಎಸ್ ಹಿನ್ನೀರಿಗೆ ಹಾರಿ ಆತ್ಮಹತ್ಯೆ
ಮತ್ತೊಬ್ಬ ಯುವಕನ ಜತೆ ಮನೆಯವರು ಮದುವೆ ಮಾಡಿದ್ದರಿಂದ ಬೇಸತ್ತು ಪ್ರೇಮಿಗಳಿಬ್ಬರು(Lovers) ಕೆಆರ್ಎಸ್ ಹಿನ್ನೀರಿಗೆ(KRS river) ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ(Mandya) ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿ ನಡೆದಿದೆ.