ರಾಜಕೀಯವಿಧಾನಸಭಾ ಚುನಾವಣೆಯಲ್ಲಿ ಜನಾರ್ದನ ರೆಡ್ಡಿಯ ಹೊಸ ಪಕ್ಷ ಸದ್ದು ಮಾಡಬಹುದೇ?
ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪ್ರಾಬಲ್ಯವಿರುವ ರಾಜ್ಯ ರಾಜಕೀಯ ಕ್ಷೇತ್ರದಲ್ಲಿ ಗಣಿ ಉದ್ಯಮಿ ಜನಾರ್ದನ ರೆಡ್ಡಿ ಅವರ ಹೊಸ ಪಕ್ಷ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಈಗ ಅಂಬೆಗಾಲು ಇಡುತ್ತಿರಬಹುದು ಆದರೆ, 2028 ರ ವೇಳೆಗೆ ಆಡಳಿತಕ್ಕೆ ಬರುವಷ್ಟು ದೊಡ್ಡದಾಗಿ ಬೆಳೆಯುತ್ತದೆ ಎಂಬ ವಿಶ್ವಾಸದಲ್ಲಿದ್ದಾರೆ.