ಬೆಂಗಳೂರಿನಲ್ಲೊಬ್ಬ ಖತರ್ನಾಕ್ಬೈಕ್ ಕಳ್ಳ ಸಿಕ್ಕಿಬಿದಿದ್ದು, ಬೈಕ್ ಗಳ ಕಳ್ಳತನದಲ್ಲೂ ಸೆಂಚುರಿ ಭಾರಿಸಿರುವ ಭೂಪನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.