ರಾಜ್ಯಬೆಂಗಳೂರು: ಕೆಆರ್ ಮಾರ್ಕೆಟ್ ಫ್ಲೈ ಓವರ್ ನಿಂದ ನೋಟಿನ ಮಳೆ ಸುರಿಸಿದ ವ್ಯಕ್ತಿ; ಹಣ ಪಡೆಯಲು ಮುಗಿಬಿದ್ದ ಜನ; ಇಷ್ಟಕ್ಕೂ ಯಾರು ಈತ?
ಆಕಾಶದಿಂದ ಹಣ ಸುರಿದರೆ ಹೇಗಿರತ್ತೆ.. ಹೀಗೆ ಎಷ್ಟೋ ಬಾರಿ ನಾವು ಅಂದುಕೊಂಡಿದ್ದೂ ಇದೆ.. ಆದರೆ ಇದು ನಿಜವಾದರೆ.. ಅಕ್ಷರಶಃ ನಿಜ.. ಬೆಂಗಳೂರಿನ ಕೆಆರ್ ಮಾರುಕಟ್ಟೆಯಲ್ಲಿ ಆಕಾಶದಿಂದ ಹಣದ ಸುರಿಮಳೆಯೇ ಸುರಿದಿದೆ...