ರಾಜ್ಯಬೆಂಗಳೂರು: ಕೆಆರ್ ಮಾರ್ಕೆಟ್ ಫ್ಲೈ ಓವರ್ನಿಂದ ನೋಟಿನ ಮಳೆ ಸುರಿಸಿದ ವ್ಯಕ್ತಿಯನ್ನು ಬಂಧಿಸಿದ ಪೊಲೀಸರು
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಸಿಟಿ ಮಾರ್ಕೆಟ್ ಪೊಲೀಸರು ಕಾರ್ಯಾಚರಣೆ ನಡೆಸಿ ಆತನನ್ನು ಪತ್ತೆ ಹಚ್ಚಿದ್ದಾರೆ. ವಿಚಾರಣೆಗೆ ಒಳಪಡಿಸಿದಾಗ, ತಾನು Vdot9events.com ನ ಸಂಸ್ಥಾಪಕ ಮತ್ತು ಸಿಇಒ ಎಂದು ಹೇಳಿದ್ದಾರೆ.