ರಾಜ್ಯವಾಹನ ಸವಾರರ ಗಮನಕ್ಕೆ: ಬೆಂಗಳೂರಿನ ಕೆಆರ್ ಮಾರ್ಕೆಟ್ ಫ್ಲೈಓವರ್ ಮೂರು ತಿಂಗಳು ಬಂದ್; ಇಲ್ಲಿದೆ ಕಾರಣ...
ಕೆಆರ್ ಮಾರ್ಕೆಟ್ ಫ್ಲೈಓವರ್ನಿಂದ ಚಾಮರಾಜಪೇಟೆ ಕಡೆಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಸಂಪೂರ್ಣವಾಗಿ ಬಂದ್ ಮಾಡಲಾಗುತ್ತಿದ್ದು, ಈ ಭಾಗದಲ್ಲಿ ಸಂಚರಿಸುವ ವಾಹನ ಸವಾರರು ಕಡ್ಡಾಯವಾಗಿ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಬೆಂಗಳೂರು ಸಂಚಾರಿ ಪೊಲೀಸರು ಸೂಚಿಸಿದ್ದಾರೆ.