ರಾಜ್ಯಕೆಆರ್ ಸರ್ಕಲ್ ಅಂಡರ್ ಪಾಸ್ ನಲ್ಲಿ ಯುವತಿ ಸಾವು ಪ್ರಕರಣ: ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು
ಮೇ 21ರಂದು ಸುರಿದ ಭಾರೀ ಮಳೆಗೆ ಕೆಆರ್ ಸರ್ಕಲ್ ಅಂಡರ್ಪಾಸ್ನಲ್ಲಿ ಕ್ಯಾಬ್ ಮುಳುಗಿ 23 ವರ್ಷದ ಯುವತಿಯೊಬ್ಬರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.