ರಾಜಕೀಯಮಹಿಳೆಯ ಬಗ್ಗೆ ಹಗುರ ಮಾತು ಸರಿಯಲ್ಲ.. ಮೈಶುಗರ್ ಕಾರ್ಖಾನೆ ಬಗ್ಗೆ ಸಿಎಂ ಆಗಿದ್ದಾಗ ಏಕೆ ಮಾತನಾಡಲಿಲ್ಲ: ಎಚ್ ಡಿಕೆ ವಿರುದ್ಧ ಸಂಸದೆ ಸುಮಲತಾ
ಕೃಷ್ಣ ರಾಜ ಸಾಗರ ಅಣೆಕಟ್ಟು ಬಿರುಕು ವಿಚಾರವಾಗಿ ತಮ್ಮ ವಿರುದ್ಧ ಮಾತನಾಡಿರುವ ಮಾಜಿ ಸಿಎಂ ಎಚ್ ಡಿ ಕುಮಾರ ಸ್ವಾಮಿ ಅವರ ವಿರುದ್ಧ ಮಂಡ್ಯ ಸಂಸದೆ ಸುಮಲತಾ ಅಂಬರಿಷ್ ಅವರು ವಾಗ್ದಾಳಿ ನಡೆಸಿದ್ದು, ಮಹಿಳೆಯ ಬಗ್ಗೆ ಹೀಗೆಲ್ಲಾ ಹಗುರವಾಗಿ ಮಾತನಾಡುವುದು ಸರಿಯೇ?.. ಮೈಶುಗರ್ ಕಾರ್ಖಾನೆ ಬಗ್ಗೆ ಸಿಎಂ ಆಗಿದ್ದಾಗ ಏಕೆ ಮಾತನಾಡಲಿಲ್ಲ ಎಂದು ಪ್ರಶ್ನಿಸಿದ್ದಾರೆ.