ರಾಜಕೀಯನಾಯಕರ ವಿರುದ್ಧ ಸೇಡು ತೀರಿಸಿಕೊಳ್ಳಲು ರಾಜಕಾರಣಕ್ಕೆ ಬರಲಿಲ್ಲ: ಗಾಲಿ ಜನಾರ್ಧನ ರೆಡ್ಡಿ
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ನಿರ್ಣಾಯಕ ಪಾತ್ರವಹಿಸಲಿದ್ದು, ನಮ್ಮ ಪಕ್ಷದ ಬೆಂಬಲವಿಲ್ಲದೆ, ರಾಜ್ಯದಲ್ಲಿ ಯಾವುದೇ ರಾಜಕೀಯ ಪಕ್ಷಗಳು ಹೊಸ ಸರ್ಕಾರವನ್ನು ರಚನೆ ಮಾಡಲು ಸಾಧ್ಯವಿಲ್ಲ ಎಂದು ಮಾಜಿ ಸಚಿವ ಮತ್ತು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷ ಗಾಲಿ ಜನಾರ್ದನ ರೆಡ್ಡಿ ಅವರು ಭಾನುವಾರ ಹೇಳಿದರು.