ಕೆ.ಆರ್.ಮಾರುಕಟ್ಟೆ

ವಾಹನ ಪ್ರವೇಶ ನಿರ್ಬಂಧ, ಬೀದಿ ವ್ಯಾಪಾರಿಗಳ ತೆರವಿಗೆ ವಿರೋಧ: ಕೆ.ಆರ್ ಮಾರುಕಟ್ಟೆಯಲ್ಲಿ ರೈತರ ಪ್ರತಿಭಟನೆ, ಆಕ್ರೋಶ
ರಾಜ್ಯ

ವಾಹನ ಪ್ರವೇಶ ನಿರ್ಬಂಧ, ಬೀದಿ ವ್ಯಾಪಾರಿಗಳ ತೆರವಿಗೆ ವಿರೋಧ: ಕೆ.ಆರ್ ಮಾರುಕಟ್ಟೆಯಲ್ಲಿ ರೈತರ ಪ್ರತಿಭಟನೆ, ಆಕ್ರೋಶ

ಮಾರುಕಟ್ಟೆಯಲ್ಲಿದ್ದ ಮುಕ್ತ ಪ್ರವೇಶ ಮತ್ತು ನಿರ್ಗಮನ ದ್ವಾರಗಳನ್ನು ಬಂದ್ ಮಾಡಲಾಗಿದೆ. ಸಗಟು ಮಾರುಕಟ್ಟೆ ಪ್ರದೇಶದಿಂದ ದೂರದಲ್ಲೇ ವಾಹನಗಳನ್ನು ನಿಲ್ಲಿಸುವಂತೆ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದೆ.

KR Market: ಅತಿಕ್ರಮಣ ತೆರವು ಕೇವಲ ನಾಟಕವೇ..? 22 ಅಕ್ರಮ ಅಂಗಡಿಗಳ ಮುಟ್ಟದ ಅಧಿಕಾರಿಗಳು; ಪಾಲಿಕೆ ವಿರುದ್ಧ ವ್ಯಾಪಾರಿಗಳ ಆಕ್ರೋಶ
ರಾಜ್ಯ

KR Market: ಅತಿಕ್ರಮಣ ತೆರವು ಕೇವಲ ನಾಟಕವೇ..? 22 ಅಕ್ರಮ ಅಂಗಡಿಗಳ ಮುಟ್ಟದ ಅಧಿಕಾರಿಗಳು; ಪಾಲಿಕೆ ವಿರುದ್ಧ ವ್ಯಾಪಾರಿಗಳ ಆಕ್ರೋಶ

ಬುಧವಾರ ಬಿಸಿಸಿಸಿ ಅಧಿಕಾರಿಗಳು ಕೆಆರ್‌ ಮಾರ್ಕೆಟ್‌ನ ಪ್ರವೇಶ ದ್ವಾರ, ಕಾಲುದಾರಿಗಳು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅತಿಕ್ರಮಣ ತೆರವು ಮತ್ತು ಸ್ವಚ್ಛತಾ ಕಾರ್ಯಾಚರಣೆ ನಡೆಸಿದ್ದರು.

ಗೌರಿ-ಗಣೇಶ್ ಹಬ್ಬ: ಹೂವು, ಹಣ್ಣುಗಳ ಬೆಲೆ ಗಗನಕ್ಕೆ; ಮಾರುಕಟ್ಟೆಗಳು ಫುಲ್ ರಶ್
ರಾಜ್ಯ

ಗೌರಿ-ಗಣೇಶ್ ಹಬ್ಬ: ಹೂವು, ಹಣ್ಣುಗಳ ಬೆಲೆ ಗಗನಕ್ಕೆ; ಮಾರುಕಟ್ಟೆಗಳು ಫುಲ್ ರಶ್

ಮಂಗಳವಾರದ ಗೌರಿ ಹಬ್ಬ, ಬುಧವಾರದ ಗಣೇಶ ಚತುರ್ಥಿ ಹಬ್ಬಗಳ ಪ್ರಯುಕ್ತ ನಗರದಲ್ಲೆಡೆ ಖರಿದೀ ಭರಾಟೆ ಜೋರಾಗಿದೆ. ಹಬ್ಬದ ಹಿನ್ನೆಲೆಯಲ್ಲಿ ನಗರದ ಕೆ.ಆರ್. ಮಾರುಕಟ್ಟೆ, ಚಿಕ್ಕಪೇಟೆ, ಅವೆನ್ಯೂ ರಸ್ತೆಗಳಲ್ಲಿ ಖರೀದಿಗಾಗಿ ಜನರು ಭಾನುವಾರ ಮುಗಿಬಿದ್ದಿದ್ದರು.

ಕೆ.ಆರ್ ಮಾರುಕಟ್ಟೆ ಸ್ವಚ್ಛತೆಗೆ BBMP ಪರಿಣಾಮಕಾರಿ ಕ್ರಮ: CCTV ಅಳವಡಿಕೆಗೆ ಅಧಿಕಾರಿಗಳಿಗೆ ಸೂಚನೆ..!
ರಾಜ್ಯ

ಕೆ.ಆರ್ ಮಾರುಕಟ್ಟೆ ಸ್ವಚ್ಛತೆಗೆ BBMP ಪರಿಣಾಮಕಾರಿ ಕ್ರಮ: CCTV ಅಳವಡಿಕೆಗೆ ಅಧಿಕಾರಿಗಳಿಗೆ ಸೂಚನೆ..!

ಮಾರುಕಟ್ಟೆಯಲ್ಲಿ ವ್ಯಾಪಾರಸ್ಥರಿಗೆ ಮಾರ್ಕಿಂಗ್ ಮಾಡಿ ಅದೇ ಸ್ಥಳದಲ್ಲಿ ವ್ಯಾಪಾರ ಮಾಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು. ಮಾರ್ಕಿಂಗ್ ಸ್ಥಳ ಬಿಟ್ಟು ಬೇರೆಡೆ ವ್ಯಾಪಾರ ಮಾಡಲು ಅವಕಾಶ ನೀಡಬಾರದು.

ಕೆ.ಆರ್ ಮಾರುಕಟ್ಟೆ ಕಸದ ಸಮಸ್ಯೆಗೆ BBMP ಮಾಸ್ಟರ್ ಪ್ಲ್ಯಾನ್: ಪ್ರೆಶರ್ ಜೆಟ್ಟಿಂಗ್ ಯಂತ್ರ ಬಳಕೆಗೆ ನಿರ್ಧಾರ, ದಿನಕ್ಕೆರಡು ಬಾರಿ ಸ್ವಚ್ಛತಾ ಕಾರ್ಯ!
ರಾಜ್ಯ

ಕೆ.ಆರ್ ಮಾರುಕಟ್ಟೆ ಕಸದ ಸಮಸ್ಯೆಗೆ BBMP ಮಾಸ್ಟರ್ ಪ್ಲ್ಯಾನ್: ಪ್ರೆಶರ್ ಜೆಟ್ಟಿಂಗ್ ಯಂತ್ರ ಬಳಕೆಗೆ ನಿರ್ಧಾರ, ದಿನಕ್ಕೆರಡು ಬಾರಿ ಸ್ವಚ್ಛತಾ ಕಾರ್ಯ!

ಇದಕ್ಕಾಗಿ ಮಾರಾಟಗಾರರ ಸಂಖ್ಯೆಯನ್ನು ಮಾರುಕಟ್ಟೆಯ ಸಾಮರ್ಥ್ಯದ ಅಧಿಕೃತ ನೀತಿಗೆ ಅನುಗುಣವಾಗಿ ನೋಂದಾಯಿಸಿ, ಸಂಖ್ಯೆಯನ್ನು ಮಿತಿಗೊಳಿಸಲು ನಿರ್ಧರಿಸಲಾಗಿದೆ.

ಬೆಂಗಳೂರಿನಲ್ಲಿ ಭಾರೀ ಮಳೆ: ಕೆ.ಆರ್ ಮಾರುಕಟ್ಟೆ ನೆಲಮಾಳಿಗೆಯಲ್ಲಿದ್ದ ನೂರಾರು ದ್ವಿಚಕ್ರ ವಾಹನ ನೀರಿನಲ್ಲಿ ಮುಳುಗಡೆ
ರಾಜ್ಯ

ಬೆಂಗಳೂರಿನಲ್ಲಿ ಭಾರೀ ಮಳೆ: ಕೆ.ಆರ್ ಮಾರುಕಟ್ಟೆ ನೆಲಮಾಳಿಗೆಯಲ್ಲಿದ್ದ ನೂರಾರು ದ್ವಿಚಕ್ರ ವಾಹನ ನೀರಿನಲ್ಲಿ ಮುಳುಗಡೆ

ವಾಹನದ ಎಂಜಿನ್‌ಗಳಿಗೆ ನೀರು ನುಗ್ಗಿದ್ದು, ಸವಾರರು ವಾಹನಗಳ ಸ್ಟಾರ್ಟ್ ಮಾಡಲು ಕಷ್ಟಪಡುವಂತಾಗಿತ್ತು ಎಂದು ಕೆ.ಆರ್. ಮಾರುಕಟ್ಟೆಯ ಸಾಗರ್ ವೆಲ್‌ಫೇರ್ ಅಸೋಸಿಯೇಷನ್‌ನ ಅಧ್ಯಕ್ಷ ಆಸಿಫ್ ಪಾಷಾ ಅವರು ಹೇಳಿದ್ದಾರೆ.

ಕೆ.ಆರ್ ಮಾರುಕಟ್ಟೆ ಗ್ಯಾಂಗ್ ರೇಪ್ ಕೇಸ್: ಇಬ್ಬರು ಆರೋಪಿಗಳ ಬಂಧನ
ರಾಜ್ಯ

ಕೆ.ಆರ್ ಮಾರುಕಟ್ಟೆ ಗ್ಯಾಂಗ್ ರೇಪ್ ಕೇಸ್: ಇಬ್ಬರು ಆರೋಪಿಗಳ ಬಂಧನ

ಹಲವು ವರ್ಷಗಳಿ ಹಿಂದೆಯೇ ಕುಟುಂಬದಿಂದ ದೂರವಾಗಿರುವ ಇಬ್ಬರು ಆರೋಪಿಗಳು ಕೆ.ಆರ್.ಮಾರುಕಟ್ಟೆಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು.

ಕೊಳಚೆ ನೀರಿನಿಂದ ಕೆ.ಆರ್.ಮಾರುಕಟ್ಟೆ ದುರ್ನಾತ: 3 ವರ್ಷಗಳು ಕಳೆದರೂ ಬಗೆಹರಿಯದ ಸಮಸ್ಯೆ!
ರಾಜ್ಯ

ಕೊಳಚೆ ನೀರಿನಿಂದ ಕೆ.ಆರ್.ಮಾರುಕಟ್ಟೆ ದುರ್ನಾತ: 3 ವರ್ಷಗಳು ಕಳೆದರೂ ಬಗೆಹರಿಯದ ಸಮಸ್ಯೆ!

ರಾಶಿ ಬಿದ್ದ ತರಕಾರಿ ಕಸ, ಕೊಳಚೆ ನೀರಿನಿಂದ ಕೆ.ಆರ್.ಮಾರುಕಟ್ಟೆಯ ಹಲವು ಪ್ರದೇಶಗಳು ದುರ್ನಾತ ಹೊಡೆಯುತ್ತಿದ್ದರೂ, ಸಮಸ್ಯೆ ಪರಿಹಸದೆ ಬಿಡಬ್ಲ್ಯೂಎಸ್ಎಸ್'ಬಿ ಮತ್ತು ಬಿಬಿಎಂಪಿ ಪರಸ್ಪರ ದೂಷಿಸುವುದರತ್ತ ಕಾರ್ಯನಿರತವಾಗಿದೆ.

ವರ್ತಕರು, ಗ್ರಾಹಕರಿಗೆ ಸಮಸ್ಯೆಯಾಗಬಾರದು; ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ: ಅಧಿಕಾರಿಗಳಿಗೆ ರಾಕೇಶ್ ಸಿಂಗ್ ಸೂಚನೆ
ರಾಜ್ಯ

ವರ್ತಕರು, ಗ್ರಾಹಕರಿಗೆ ಸಮಸ್ಯೆಯಾಗಬಾರದು; ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ: ಅಧಿಕಾರಿಗಳಿಗೆ ರಾಕೇಶ್ ಸಿಂಗ್ ಸೂಚನೆ

ನಗರದ ಕೃಷ್ಣರಾಜ ಮಾರುಕಟ್ಟೆಯ (ಕೆ.ಆರ್.ಮಾರುಕಟ್ಟೆ) ನವೀಕರಣ ಕಾಮಗಾರಿ ಅನುಷ್ಠಾನದ ಸಂದರ್ಭದಲ್ಲಿ ವರ್ತಕರು ಹಾಗೂ ಗ್ರಾಹಕರಿಗೆ ಯಾವುದೇ ರೀತಿ ತೊಂದರೆಯಾಗದಂತೆ ಎಚ್ಚರ ವಹಿಸಬೇಕು ಎಂದು ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಅವರು ಸೋಮವಾರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.