ರಾಜ್ಯಬಿಎಂಟಿಸಿ, ಕೆಎಸ್ ಆರ್ ಟಿಸಿ ಖಾಸಗೀಕರಣಕ್ಕೆ ಸರ್ಕಾರ ನಿರ್ಧಾರ: 2030ರ ವೇಳೆಗೆ 35 ಸಾವಿರ ಬಸ್ಗಳು ಎಲೆಕ್ಟ್ರಿಕ್ ಬಸ್ಗಳಾಗಿ ಪರಿವರ್ತನೆ!
ರಾಜ್ಯ ಸರ್ಕಾರವು ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿ ಸೇರಿದಂತೆ ಸರ್ಕಾರಿ ಸ್ವಾಮ್ಯದ ರಸ್ತೆ ಸಾರಿಗೆ ನಿಗಮಗಳನ್ನು ಖಾಸಗೀರಣಗೊಳಿಸಲು ಸಿದ್ಧತೆ ನಡೆಸಿದೆ.